Featured

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ಇಬ್ಬರನ್ನ ಬಂಧಿಸಿದ NIA – Vishwanews24

ಮಂಗಳೂರು ಕುಕ್ಕರ್‌ ಬಾಂಬ್‌ ಸ್ಪೋಟಕ್ಕೆ ತಮಿಳುನಾಡು ಲಿಂಕ್‌ : ತಿರುಪ್ಪೂರಲ್ಲಿ ಇಬ್ಬರನ್ನ ಬಂಧಿಸಿದ NIA

ಮಂಗಳೂರು : ಮಂಗಳೂರಲ್ಲಿ ನಡೆದ ಕುಕ್ಕರ್‌ ಬಾಂಬ್‌ ಸ್ಪೋಟ ದಿನದಿಂದ ದಿನಕ್ಕೆ ತಿರುವುಪಡೆದುಕೊಳ್ಳುತ್ತಿದ್ದು, ಪ್ರಕರಣಕ್ಕೆ ತಮಿಳುನಾಡು ಲಿಂಕ್‌ ಹಿನ್ನೆಲೆ ತಿರುಪ್ಪೂರು ಜಿಲ್ಲೆಯ 2 ಸ್ಥಳಗಳಲ್ಲಿ ಬೆಳ್ಳಂಬೆಳಗ್ಗೆ ಎನ್‌ಐಎ ದಾಳಿ ನಡೆಸಿ, ಇಬ್ಬರ ಬಂಧಿಸಿದ್ದಾರೆ

ಇಂದು ಬೆಳ್ಳಂಬೆಳಗ್ಗೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಗಳಲ್ಲಿ ಎನ್‌ಐಎ ದಾಳಿ ನಡೆಸಿ, ಕುಕ್ಕರ್‌ ಬಾಂಬ್‌ ಬ್ಲಾಸ್ಟ್‌ ಕೇಸ್‌ ಸಂಬಂಧಿಸಿದ ಇಬ್ಬರ ಮನೆಯಲ್ಲಿ 5 ಗಂಟೆಗಳ ಕಾಲ ಶೋಧ ಕಾರ್ಯಚಾರಣೆ ನಡೆಸಿ ಬಳಿ ಬಂಧಿಸಿದ್ದಾರೆ.

ನ.19 ರಂದು ಮಂಗಳೂರಿನಲ್ಲಿ ಆಟೋದಲ್ಲಿ ಕುಕ್ಕರ್‌ ಬಾಂಬ್‌ ಸ್ಫೋಟಗೊಂಡಿತ್ತು. ಘಟನೆಯಲ್ಲಿ ಶಂಕಿತ ಉಗ್ರ ಮೊಹಮ್ಮದ್‌ ಶಾರೀಕ್‌ ಹಾಗೂ ಆಟೋ ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದರು.

 

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

9 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

9 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

10 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

10 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

11 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

11 hours ago