ಮಂಗಳೂರು: ಕುಕ್ಕೆ ಶ್ರೀ ಸುಬ್ರಹಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವದ ಪ್ರಯುಕ್ತ ಶಾಂತಿ ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತ ದೃಷ್ಟಿಯಿಂದ ಮುಂಜಾಗ್ರತ ಕ್ರಮವಾಗಿ ಮದ್ಯದ ಅಂಗಡಿಗಳನ್ನು ಮುಚ್ಚಲು ಕರ್ನಾಟಕ ಅಬಕಾರಿ ಕಾಯಿದೆ 1965 ಸೆಕ್ಷನ್ 21(1)ರಡಿ ಪ್ರದತ್ತ ಅಧಿಕಾರ ಚಲಾಯಿಸಿ ಜಿಲ್ಲಾಧಿಕಾರಿ ರವಿಕುಮಾರ್ ಎಂ.ಆರ್. ಅವರು ಆದೇಶ ಹೊರಡಿಸಿದ್ದಾರೆ.
ಈ ಸಂದರ್ಭದಲ್ಲಿ ಸುಬ್ರಹಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿಯ ಪ್ರಶಾಂತ್ ಬಾರ್ ಮತ್ತು ರೆಸ್ಟೋರೆಂಟ್ ಹಾಗೂ ಬೆಳ್ಳಿ ಬಾರ್ ಮತ್ತು ರೆಸ್ಟೋರೆಂಟ್‍ಗಳನ್ನು ಇದೇ ನ.28ರ ಬೆಳಿಗ್ಗೆ 6 ಗಂಟೆಯಿಂದ 29ರ ಮಧ್ಯ ರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಆದೇಶದಲ್ಲಿ ಸೂಚಿಸಲಾಗಿದೆ.
ಉಳ್ಳಾಲ: ಯಕ್ಷಗಾನದ ಯುವ ಭಾಗವತ ಕೀರ್ತನ್ ಶೆಟ್ಟಿ ವಗೆನಾಡು ಆತ್ಮಹತ್ಯೆಗೆ ಶರಣು – Vishwanews24
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…