Featured

ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ : ಪದ್ಮರಾಜ್ ಆರ್ – Vishwanews24

ಮಂಗಳೂರು : ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ : ಪದ್ಮರಾಜ್ ಆರ್

ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.

ಮಂಗಳೂರು ದಸರಾ ಮಹೋತ್ಸವ ಸಿದ್ಧತೆ ಹಾಗೂ ಸಂಘ-ಸಂಸ್ಥೆಗಳಿಗೆ ಜವಾಬ್ದಾರಿ ಹಂಚಿಕೆಗಾಗಿ ಕುದ್ರೋಳಿಯಲ್ಲಿ ಭಾನುವಾರ ಸ್ವಯಂಸೇವಕರು ಮತ್ತು ಸಂಘ ಸಂಸ್ಥೆಗಳ ವಿಶೇಷ ಸಭೆಯಲ್ಲಿ ಮಾತನಾಡಿದರು.

ಸಾಮರಸ್ಯದ ದಸರಾದಲ್ಲಿ ಪಾಲ್ಗೊಳ್ಳಲು ಹೊಸ ಸಂಘ ಸಂಸ್ಥೆಗಳು ಆಸಕ್ತಿ ವಹಿಸಿವೆ. ದಸರಾ ಮೆರವಣಿಗೆ ಅಕ್ಟೋಬರ್ 24ರಂದು ಸಂಜೆ 4ಕ್ಕೆ ಆರಂಭವಾಗಲಿದೆ.

ಮೆರವಣಿಗೆಯ ಟ್ಯಾಬ್ಲೊಗಳಲ್ಲಿ ಯಾವುದೇ ಜಾತಿ, ಮತ, ಸಮುದಾಯ, ಭಾವನೆಗಳಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ನಾಸಿಕ್ ಬ್ಯಾಂಡ್ ತಂಡಗಳು ಈ ಬಾರಿ ಪೊಲೀಸ್ ಇಲಾಖೆಯಿಂದ ವಿಶೇಷ ಅನುಮತಿ ಪಡೆಯಬೇಕು ಎಂದು ಸೂಚನೆ ಬಂದಿದ್ದು, ಇದನ್ನು ಎಲ್ಲರೂ ಪಾಲಿಸಬೇಕು, ಕನ್ನಡ ಸಂಸ್ಕೃತಿ ಇಲಾಖೆಯ ಕಲಾತಂಡಗಳಿಗೂ ಸೂಕ್ತ ವ್ಯವಸ್ಥೆ ಮಾಡಿಕೊಡುವ ಜವಾಬ್ದಾರಿಯಿದ್ದು, ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

4 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

5 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

5 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

5 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

5 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

5 days ago