ಮಂಗಳೂರು : ಈ ಬಾರಿಯ ಕುದ್ರೋಳಿ ದಸರಾ ಮೆರವಣಿಗೆಯಲ್ಲಿ ತುಳುನಾಡಿನ ದೈವ ದೇವರಗಳನ್ನು ಅವಹೇಳನ ಮಾಡುವ ಸ್ತಬ್ಧ ಚಿತ್ರಗಳಿಗೆ ಅವಕಾಶ ಇಲ್ಲ ಎಂದು ಕುದ್ರೋಳಿ ಕ್ಷೇತ್ರದ ಕೋಶಾಧಿಕಾರಿ ಪದ್ಮರಾಜ್ ಆರ್. ಹೇಳಿದರು.
ಮಂಗಳೂರು ದಸರಾ ಮಹೋತ್ಸವ ಸಿದ್ಧತೆ ಹಾಗೂ ಸಂಘ-ಸಂಸ್ಥೆಗಳಿಗೆ ಜವಾಬ್ದಾರಿ ಹಂಚಿಕೆಗಾಗಿ ಕುದ್ರೋಳಿಯಲ್ಲಿ ಭಾನುವಾರ ಸ್ವಯಂಸೇವಕರು ಮತ್ತು ಸಂಘ ಸಂಸ್ಥೆಗಳ ವಿಶೇಷ ಸಭೆಯಲ್ಲಿ ಮಾತನಾಡಿದರು.
ಸಾಮರಸ್ಯದ ದಸರಾದಲ್ಲಿ ಪಾಲ್ಗೊಳ್ಳಲು ಹೊಸ ಸಂಘ ಸಂಸ್ಥೆಗಳು ಆಸಕ್ತಿ ವಹಿಸಿವೆ. ದಸರಾ ಮೆರವಣಿಗೆ ಅಕ್ಟೋಬರ್ 24ರಂದು ಸಂಜೆ 4ಕ್ಕೆ ಆರಂಭವಾಗಲಿದೆ.
ಮೆರವಣಿಗೆಯ ಟ್ಯಾಬ್ಲೊಗಳಲ್ಲಿ ಯಾವುದೇ ಜಾತಿ, ಮತ, ಸಮುದಾಯ, ಭಾವನೆಗಳಿಗೆ ಧಕ್ಕೆಯಾಗದಂತೆ ಎಚ್ಚರ ವಹಿಸಬೇಕು ನಾಸಿಕ್ ಬ್ಯಾಂಡ್ ತಂಡಗಳು ಈ ಬಾರಿ ಪೊಲೀಸ್ ಇಲಾಖೆಯಿಂದ ವಿಶೇಷ ಅನುಮತಿ ಪಡೆಯಬೇಕು ಎಂದು ಸೂಚನೆ ಬಂದಿದ್ದು, ಇದನ್ನು ಎಲ್ಲರೂ ಪಾಲಿಸಬೇಕು, ಕನ್ನಡ ಸಂಸ್ಕೃತಿ ಇಲಾಖೆಯ ಕಲಾತಂಡಗಳಿಗೂ ಸೂಕ್ತ ವ್ಯವಸ್ಥೆ ಮಾಡಿಕೊಡುವ ಜವಾಬ್ದಾರಿಯಿದ್ದು, ಸ್ವಯಂಸೇವಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದರು.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…