Featured

ಮಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್‌ ನಾಯಕ ಜನಾರ್ದನ ಪೂಜಾರಿ ಪುತ್ರ ಆಯ್ಕೆ – Vishwanews24

ಮಂಗಳೂರು: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್‌ ನಾಯಕ ಜನಾರ್ದನ ಪೂಜಾರಿ ಪುತ್ರ ಆಯ್ಕೆ

ಮಂಗಳೂರು: ಕೆಪಿಸಿಸಿಯ ನೂತನ ಪದಾಧಿಕಾರಿಗಳ ಪಟ್ಟಿ ಪ್ರಕಟಗೊಂಡಿದ್ದು, ದಕ್ಷಿಣ ಕನ್ನಡ ಜಿಲ್ಲೆಗೆ 13 ಮತ್ತು ಉಡುಪಿ ಜಿಲ್ಲೆಗೆ 3 ಸ್ಥಾನಗಳು ದೊರಕಿದೆ. ಅದರಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಹಿರಿಯ ಕಾಂಗ್ರೆಸ್‌ ನಾಯಕ, ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿ ಅವರ ಪುತ್ರ ದೀಪಕ್‌ ಪೂಜಾರಿ ಅವರನ್ನು ಆಯ್ಕೆ ಮಾಡಲಾಗಿದೆ.

ಜನಾರ್ದನ ಪೂಜಾರಿ ಅವರ ಪುತ್ರನನ್ನು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದ್ದು, ಪಕ್ಷದ ಬೆಳವಣಿಗೆಗಾಗಿ ಜನಾರ್ದನ ಪೂಜಾರಿ ಅವರು ನೀಡಿರುವ ಕೊಡುಗೆಯನ್ನು ಗೌರವಿಸಿ ಅವರ ಪುತ್ರನಿಗೆ ಈ ಹುದ್ದೆಯನ್ನು ನೀಡಿದ್ದಾರೆ ಎನ್ನಲಾಗಿದೆ.

ಇನ್ನು ಪುತ್ರನಿಗೆ ಕೆಪಿಸಿಸಿ ಪ್ರ. ಕಾರ್ಯದರ್ಶಿ ನೀಡಿರುವುದಕ್ಕೆ ಜನಾರ್ದನ ಪೂಜಾರಿ ಸಮ್ಮತಿ ಸೂಚಿಸಿಲ್ಲ.ನನ್ನ ಕುಟುಂಬದವರು ಯಾವುದೇ ರಾಜಕೀಯ ಚಟುವಟಿಕೆಗಳಲ್ಲಿ ಭಾಗವಹಿಸುವುದಿಲ್ಲ ಮತ್ತು ರಾಜಕೀಯ ರಂಗದ ಯಾವುದೇ ಹುದ್ದೆಗಳನ್ನು ಸ್ವೀಕರಿಸುವುದಿಲ್ಲ. ನನ್ನ ಇಬ್ಬರು ಪುತ್ರರು ಕೂಡ ಉನ್ನತ ಹುದ್ದೆಯಲ್ಲಿದ್ದಾರೆ ಮತ್ತು ಸಮಾಜ ಸೇವೆ ನಡೆಸಿಕೊಂಡು ಬರುತ್ತಿದ್ದಾರೆ ಎಂದು ಕೆಪಿಸಿಸಿಗೆ ಪೂಜಾರಿ ತಿಳಿಸಿದ್ದಾರೆ ಎಂದು ತಿಳಿದು ಬಂದಿದೆ.

Vishwa News 24

Recent Posts

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು: ಯು.ಟಿ.ಖಾದರ್ – vishwanews24

ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು ,  ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…

3 days ago

ಉಚ್ಚಿಲ : ಮೊಗವೀರ ಕುಲಗುರು ಕೀರ್ತಿಶೇಷ ಶ್ರೀ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ – vishwanews24

ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…

3 days ago

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ : ಅ. 18-19ರಂದು ವಿಜಯ ದಶಮಿ ಕರೆಯಲ್ಲಿ ಜೋಡುಕರೆ ಕಂಬಳ – vishwanews24

ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…

3 days ago

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ – vishwanews24

2028ಕ್ಕೂ ಡಿಕೆ ಶಿವಕುಮಾರ್‌ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…

3 days ago

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ – vishwanews24

ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…

3 days ago

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ – vishwanews24

ಕುಂದಾಪುರ:  ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…

3 days ago