ಮಂಗಳೂರು: ಪೆರ್ಮನ್ನೂರು ಗ್ರಾಮದ ಹೊಸಪದಪು ಕಲ್ಲಾಪು ಪಟ್ಲ ನಿವಾಸಿ 19 ವರ್ಷದ ಅಜಯ್ ಡಿಸೋಜಾ ಉದ್ಯೋಗಕ್ಕಾಗಿ ಬೆಂಗಳೂರಿಗೆ ಹೋಗಿದ್ದವ ನಾಪತ್ತೆಯಾದ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಜಯ್ ಆಗಸ್ಟ್ 9 ರಂದು ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ್ದರು. ಆಗಸ್ಟ್ 10 ರಂದು ಅವರು ಕರೆ ಮಾಡಿ ಬೆಂಗಳೂರಿನ ಹೋಟೆಲ್ ಒಂದಕ್ಕೆ ಸೇರಿರುವುದಾಗಿ ತಮ್ಮ ಕುಟುಂಬಕ್ಕೆ ತಿಳಿಸಿದರು. ಆದರೆ, ಅವರು ತಮ್ಮ ಸ್ಥಳದ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಲಿಲ್ಲ.
ಆಗಸ್ಟ್ 11 ರಂದು ಅವರ ಕುಟುಂಬದವರು ಅವರನ್ನು ಸಂಪರ್ಕಿಸಲು ಪ್ರಯತ್ನಿಸಿದಾಗ, ಅವರ ಫೋನ್ ಸ್ವಿಚ್ ಆಫ್ ಆಗಿರುವುದು ಕಂಡುಬಂದಿದೆ. ಅಜಯ್ ತಾಯಿ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸತೀಶ್ ಜಾರಕಿಹೊಳಿ ಅವರ ಬೆಳವಣಿಗೆ ಬಿಜೆಪಿಯವರಿಗೆ ಸಹಿಸಿಕೊಳ್ಳಲು ಆಗುತ್ತಿಲ್ಲ.. ನಮ್ಮ ಕುಟುಂಬಸ್ಥರು ವಿದೇಶದಲ್ಲಿ ಬಿಸಿನೆಸ್ ಮಾಡುವುದು ತಪ್ಪಾ?.. ಅವರ ಜೊತೆ…
ಬೆಂಗಳೂರು: ರೀಲ್ಸ್ ವಿಚಾರಕ್ಕೆ ಗಲಾಟೆ; ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಬೆಂಗಳೂರು: ರೀಲ್ಸ್ ನೋಡುತ್ತಿದ್ದ ವಿಚಾರಕ್ಕೆ ಪತ್ನಿಯನ್ನು ಕೊಂದು ಪತಿ…
ಬೆಂಗಳೂರಿನಿಂದ ನಾಪತ್ತೆಯಾಗಿದ್ದ ಇಬ್ಬರು ಕಾಲೇಜು ಯುವತಿಯರು 8 ತಿಂಗಳ ಬಳಿಕ ಪತ್ತೆ ; ಪ್ರಕರಣಕ್ಕೆ ಮಹತ್ವದ ತಿರುವು ಬೆಂಗಳೂರು: ಬೆಂಗಳೂರಿನ…
ಉಡುಪಿ: ಪಡಿತರ ಚೀಟಿದಾರರಿಗೆ ಇ-ಕೆವೈಸಿ ಕಡ್ಡಾಯ ; ಸೆಪ್ಟೆಂಬರ್ 30 ಕೊನೆಯ ದಿನ ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ ನ್ಯಾಯಬೆಲೆ…
ಮೈಸೂರು ಕಂಬಳಕ್ಕೆ ಅಧಿಕೃತ ಆಹ್ವಾನ ಬಂದ ಬಳಿಕವಷ್ಟೇ ಅಂತಿಮ ನಿರ್ಧಾರ: ದೇವಿಪ್ರಸಾದ್ ಶೆಟ್ಟಿ ಬೆಳಪು ಮೂಡುಬಿದಿರೆ: ಮೈಸೂರಿನಲ್ಲಿ ಕಂಬಳ ಆಯೋಜಿಸುವ…
ಬೆಂಗಳೂರು: ಆಹಾರ ಮತ್ತು ದಿನಬಳಕೆ ವಸ್ತುಗಳ ಮಾರಾಟ ಅಂಗಡಿಗಳ ಮೇಲೆ ಆರೋಗ್ಯ ಅಧಿಕಾರಿಗಳ ದಾಳಿ ಬೆಂಗಳೂರು: ನಗರದ ವಿವಿಧೆಡೆ ಆಹಾರ…