Featured

ಮಂಗಳೂರು : ಕೆಲಸದ ವೇಳೆ ಮೇಲ್ಛಾವಣೆಯಿಂದ ಕೆಳಗೆ ಬಿದ್ದು ಯುವಕ ಸಾವು – Vishwanews24

ಮಂಗಳೂರು : ಕೆಲಸದ ವೇಳೆ ಮೇಲ್ಛಾವಣೆಯಿಂದ ಕೆಳಗೆ ಬಿದ್ದು ಯುವಕ ಸಾವು

ಮಂಗಳೂರು : ವರ್ಕಶಾಪ್ ಅದರ ಮೇಲ್ಛಾವಣೆಯಿಂದ ಬಿದ್ದ ಪರಿಣಾಮ ಯುವಕನೋರ್ವ್ ಮೃತಪಟ್ಟ ಘಟನೆ ಬೈಕಂಪಾಡಿಯ ಕೈಗಾರಿಕಾ ಪ್ರದೇಶದಲ್ಲಿ ಗುರುವಾರ ಸಂಭವಿಸಿದೆ.

ಮೃತರನ್ನು ಎಕ್ಕೂರುಗುಡ್ಡೆ ನಿವಾಸಿ ವರುಣ್‌(25) ಎಂದು ಗುರುತಿಸಲಾಗಿದ್ದು, ಗುರುವಾರ ಸಂಜೆ 5 ಗಂಟೆಯ ಸುಮಾರಿಗೆ ವರ್ಕ್‌ಶಾಪ್‌ನ ಮೇಲ್ಛಾವಣಿಯ ಶೀಟ್‌ ಮೇಲೆ ಸೋಲಾರ್‌ ಪ್ಯಾನಲ್‌ಗೆ ವಯರಿಂಗ್‌ ಮತ್ತು ಪ್ಲಂಬಿಂಗ್‌ ಕೆಲಸ ಮಾಡುತ್ತಿದ್ದರು. ಈ ವೇಳೆ ಶೀಟ್‌ ತುಂಡಾಗಿ ವರುಣ್‌ ಅವರು ಕೆಳಗೆ ಬಿದ್ದು ತಲೆಗೆ ಗಂಭೀರ ಗಾಯವಾಗಿತ್ತು. ಅವರನ್ನು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಮೃತಪಟ್ಟಿದ್ದಾರೆ. ವರುಣ್‌ ಅವರು ತಾಯಿ ಮತ್ತು ಇಬ್ಬರು ತಮ್ಮಂದಿರೊಂದಿಗೆ ವಾಸವಾಗಿದ್ದರು. ಓರ್ವ ತಮ್ಮ ಬೇಕರಿ ಕೆಲಸಕ್ಕೆ ಹೋಗುತ್ತಿದ್ದು ಇನ್ನೋರ್ವ ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ವರುಣ್‌ ಬಿಜೆಪಿಯ ಎಕ್ಕೂರು ಬೂತ್‌ ಕಾರ್ಯದರ್ಶಿಯಾಗಿಯೂ ಕ್ರಿಯಾಶೀಲರಾಗಿದ್ದರು.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

13 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

14 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

15 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

15 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

15 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

15 hours ago