ಮಂಗಳೂರು: ಇಂಜಿನಿಯರಿಂಗ್ ಪದವೀಧರ ರಂಜಾಳ ಆಶಿಶ್ ಪ್ರಭು (24) ಎಂಬಾತ ಮಾ.5ರಂದು ಮನೆ ಬಿಟ್ಟು ಹೋಗಿದ್ದು, ಮರಳಿ ಬಾರದೆ ನಾಪತ್ತೆಯಾಗಿರುವುದಾಗಿ ಕದ್ರಿ ಠಾಣೆಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ಆಶಿಶ್ ಪ್ರಭು ಕೆಲಸ ಸಿಗದೆ ಖಿನ್ನತೆಯಿಂದ ಬಳಲುತ್ತಿದ್ದು, ಕೆಲಸ ಹುಡುಕುವಂತೆ ತಂದೆ ಹೇಳಿದ್ದಕ್ಕೆ ಮನೆ ಬಿಟ್ಟು ಹೋಗುವುದಾಗಿ ತಿಳಿಸಿ ಮೊಬೈಲ್ ಪೋನ್‌ನ್ನು ಮನೆಯಲ್ಲಿಟ್ಟು ಹೋಗಿದ್ದಾರೆ ಎನ್ನಲಾಗಿದೆ.
ಸಾಧಾರಣ ಶರೀರ, ಎಣ್ಣೆಗಪ್ಪು ಮೈಬಣ್ಣ, ದುಂಡು ಮುಖ, 5.9 ಅಡಿ ಎತ್ತರ ಹೊಂದಿರುವ ಆಶಿಶ್ ಪ್ರಭು ಕನ್ನಡ, ಇಂಗ್ಲಿಷ್, ಹಿಂದಿ, ಕೊಂಕಣಿ ಭಾಷೆ ಮಾತನಾಡುತ್ತಾರೆ. ಮಾಹಿತಿ ದೊರೆತವರು ಕದ್ರಿ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…