Featured

ಮಂಗಳೂರು: ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನರಾದ ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌‌ ಮಹೇಶ್‌ ಪ್ರಸಾದ್‌ – VIshwanews24

ಮಂಗಳೂರು: ಕೇಂದ್ರ ಸರ್ಕಾರದ ಪ್ರಶಸ್ತಿಗೆ ಭಾಜನರಾದ ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌‌ ಮಹೇಶ್‌ ಪ್ರಸಾದ್‌ – VIshwanews24

ಮಂಗಳೂರು : ಮಂಗಳೂರಿನ ಸಿಸಿಬಿ ಪೊಲೀಸ್‌ ಇನ್ಸ್‌ಪೆಕ್ಟರ್‌‌ ಮಹೇಶ್‌ ಪ್ರಸಾದ್‌ ಅವರು ಮಾದರಿ ಕಾರ್ಯಾಚರಣೆಗೆ ಕೇಂದ್ರ ಸಚಿವಾಲಯ ನೀಡುತ್ತಿರುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಮಹೇಶ್ ಪ್ರಸಾದ್‌ ಅವರು ಉಡುಪಿ ಜಿಲ್ಲೆಯ ಚೆರ್ಕಾಡಿ ಅವರು. ಇವರು ಮೂಡುಬಿದಿರೆ ಮಹಾವೀರ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಇವರು ಕಾರವಾರ, ಪುತ್ತೂರು, ಮಣಿಪಾಲ ಹಾಗೂ ಕಾಪು ಪೊಲೀಸ್‌ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್‌ ಆಗಿ ಸೇವೆ ಸಲ್ಲಿಸಿದ್ದಾರೆ.

ಕಳೆದ ಒಂದು ವರ್ಷದಿಂದ ಇಲ್ಲಿನ ಸಿಸಿಬಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಐಸಿಸ್ ವಿರುದ್ಧ ನಡೆಸಿದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago