ಮಂಗಳೂರು : ಮಂಗಳೂರಿನ ಸಿಸಿಬಿ ಪೊಲೀಸ್ ಇನ್ಸ್‌ಪೆಕ್ಟರ್ ಮಹೇಶ್ ಪ್ರಸಾದ್ ಅವರು ಮಾದರಿ ಕಾರ್ಯಾಚರಣೆಗೆ ಕೇಂದ್ರ ಸಚಿವಾಲಯ ನೀಡುತ್ತಿರುವ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮಹೇಶ್ ಪ್ರಸಾದ್ ಅವರು ಉಡುಪಿ ಜಿಲ್ಲೆಯ ಚೆರ್ಕಾಡಿ ಅವರು. ಇವರು ಮೂಡುಬಿದಿರೆ ಮಹಾವೀರ ಕಾಲೇಜಿನ ವಿದ್ಯಾರ್ಥಿಯಾಗಿದ್ದರು. ಇವರು ಕಾರವಾರ, ಪುತ್ತೂರು, ಮಣಿಪಾಲ ಹಾಗೂ ಕಾಪು ಪೊಲೀಸ್ ಠಾಣೆಗಳಲ್ಲಿ ಇನ್ಸ್‌ಪೆಕ್ಟರ್ ಆಗಿ ಸೇವೆ ಸಲ್ಲಿಸಿದ್ದಾರೆ.
ಕಳೆದ ಒಂದು ವರ್ಷದಿಂದ ಇಲ್ಲಿನ ಸಿಸಿಬಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಕೆಲವು ತಿಂಗಳ ಹಿಂದೆ ಐಸಿಸ್ ವಿರುದ್ಧ ನಡೆಸಿದ ಕಾರ್ಯಾಚರಣೆಗಾಗಿ ಈ ಪ್ರಶಸ್ತಿಯನ್ನು ಅವರಿಗೆ ನೀಡಲಾಗಿದೆ.
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…