Featured

ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ : ತಲಪಾಡಿಯಲ್ಲಿ ಕೊರೊನಾ ಚೆಕ್‌ ಪೋಸ್ಟ್‌ ಪುನರಾರಂಭ -Vishwanews24

ಮಂಗಳೂರು: ಕೇರಳದಲ್ಲಿ ಹೆಚ್ಚುತ್ತಿರುವ ಕೊರೊನಾ :ತಲಪಾಡಿಯಲ್ಲಿ ಕೊರೊನಾ ಚೆಕ್‌ ಪೋಸ್ಟ್‌ ಪುನರಾರಂಭ -Vishwanews24

ಮಂಗಳೂರು, : ಕೇರಳದಿಂದ ಬರುವ ಪ್ರಯಾಣಿಕರನ್ನು ತಪಾಸಣೆ ಮಾಡಲು ಫೆ.22ರ ಸೋಮವಾರದಿಂದ ತಲಪಾಡಿಯಲ್ಲಿ ಕೊರೊನಾ ಚೆಕ್‌‌‌ ಪೋಸ್ಟ್‌ ಅನ್ನು ಪುನರಾರಂಭಿಸಲಾಗಿದೆ.

ತಹಶೀಲ್ದಾರ್‌, ಜಿಲ್ಲಾ ಆರೋಗ್ಯ ಅಧಿಕಾರಿ ಹಾಗೂ ಪೊಲೀಸರು ಕೇರಳದಿಂದ ಬರುವವರ ವಿಚಾರಣೆ ನಡೆಸುತ್ತಿದ್ದಾರೆ.

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ 200 ಅಂಕ ಕುಸಿತ -Vishwanews24

“ಕೇರಳದಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ದ.ಕ ಜಿಲ್ಲಾಡಳಿತ ಫೆ.21ರಂದು ಗಡಿಗಳನ್ನು ಬಂದ್‌ ಮಾಡಿದೆ. ಮಂಗಳೂರು ಸಂಪರ್ಕಿಸುವ ತಲಪಾಡಿ, ಸಾರಡ್ಕ, ಸುಳ್ಯದ ಜಾಲ್ಸೂರು, ಪುತ್ತೂರಿನ ನೆಟ್ಟಣಿಗೆ ಮುಡ್ನೂರು, ಮೇಣಾಲ ಗಡಿಗಳಲ್ಲಿ ಮಾತ್ರ ದ.ಕ. ಜಿಲ್ಲೆಗೆ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದ್ದು, ಉಳಿದಂತೆ ಇತರ ಗಡಿಗಳ ಮೂಲಕ ಸಂಚಾರಕ್ಕೆ ನಿರ್ಬಂಧ ವಿಧಿಸಲಾಗಿದೆ” ಎಂದು ಜಿಲ್ಲಾಡಳಿತ ಹೇಳಿದೆ.

ಮಹಾರಾಷ್ಟ್ರದಲ್ಲಿ ಕೊರೊನಾ ವೈರಸ್​ ಪ್ರಕರಣಗಳು ಮತ್ತೆ ಹೆಚ್ಚಾದರೆ ಖಂಡಿತಾ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ : ಸಿಎಂ ಉದ್ಧವ್ ಠಾಕ್ರೆ ಎಚ್ಚರಿಕೆ -Vishwanews24

“ಪ್ರಯಾಣಕ್ಕೆ ಅವಕಾಶ ನೀಡಿರುವ ಐದು ಗಡಿಗಳಲ್ಲಿ ದ.ಕ ಜಿಲ್ಲೆಗೆ ಆಗಮಿಸುವವರಿಗೆ ಕೊರೊನಾ ನೆಗೆಟಿವ್‌ ಪ್ರಮಾಣ ಪತ್ರವನ್ನು ಕಡ್ಡಾಯಗೊಳಿಸಿದೆ. 72 ಗಂಟೆಯೊಳಗೆ ನಡೆಸಿದ ಪರೀಕ್ಷಾ ವರದಿ ಕಡ್ಡಾಯವಾಗಿದೆ. 72 ಗಂಟೆ ಮೀರಿದ ವರದಿ ಪರಿಗಣಿಸಲಾಗುವುದಿಲ್ಲ” ಎಂದು ಜಿಲ್ಲಾಡಳಿತ ಸೂಚಿಸಿದೆ.

ಕಾಪು ಹೊಸ ಮಾರಿಗುಡಿ ದೇವಸ್ಥಾನ ನೂತನ ವ್ಯವಸ್ಥಾಪನ ಸಮಿತಿಯ ಅಧ್ಯಕ್ಷರಾಗಿ ರಮೇಶ್ ಹೆಗ್ಡೆ ಕಲ್ಯಾ ಆಯ್ಕೆ- vishwanews24

Vishwa News 24

Recent Posts

ಕಾರ್ಕಳ: ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:   ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

1 minute ago

ಕಾರ್ಕಳ:  ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ – vishwanews24

ಕಾರ್ಕಳ:  ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…

3 minutes ago

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ – vishwanews24

ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…

11 minutes ago

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ : ನೂತನ ಚಳಿಗಾಲದ ವೇಳಾಪಟ್ಟಿ ಪ್ರಕಟ – vishwanews24

ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…

21 minutes ago

ಕಾಂಗ್ರೆಸ್ ಸೇರ್ಪಡೆ ಕುರಿತು ಅಂತಿಮ ನಿರ್ಧಾರ ಕೈಗೊಂಡಿಲ್ಲ : ರಘುಪತಿ ಭಟ್ – vishwanews24

ಕಾಂಗ್ರೆಸ್‌ನಿಂದ ಆಹ್ವಾನ ಬಂದಿರುವುದು ನಿಜ  .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…

5 hours ago

ಉಡುಪಿ: ಕಾಮಗಾರಿ ಹಿನ್ನೆಲೆ ; ಸಂಚಾರಕ್ಕೆ ಬದಲಿ ಮಾರ್ಗ – vishwanews24

ಉಡುಪಿ:  ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ    ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…

5 hours ago