Featured

ಮಂಗಳೂರು: ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ದಿನ ಕ್ವಾರಂಟೈನ್ : ಡಿಸಿ ಡಾ. ರಾಜೇಂದ್ರ ಕೆ.ವಿ. -Vishwanews24

ಮಂಗಳೂರು: ಕೇರಳದಿಂದ ಜಿಲ್ಲೆಗೆ ಬರುವವರಿಗೆ ಕೋವಿಡ್ ನೆಗೆಟಿವ್ ವರದಿ ಕಡ್ಡಾಯ ಹಾಗೂ 7 ದಿನ ಕ್ವಾರಂಟೈನ್ : ಡಿಸಿ ಡಾ. ರಾಜೇಂದ್ರ ಕೆ.ವಿ. -Vishwanews24

ಮಂಗಳೂರು : ಗಡಿ ಮೂಲಕ ಕೇರಳದಿಂದ ಜಿಲ್ಲೆಗೆ ಬರುವವವರ ಕೋವಿಡ್ ನೆಗೆಟಿನ್ ರಿಪೋರ್ಟ್ ಕಡ್ಡಾಯವಾಗಿ ಪಡೆಯಬೇಕು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮತ್ತೊಮ್ಮೆ ಸೂಚಿಸಿದ್ದಾರೆ.

ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಮಾತನಾಡಿದ ಅವರು, ಕೇರಳದಲ್ಲಿ ನಿಫಾ ಪತ್ತೆ ಹಾಗೂ ಕೊರೋನಾ ಹಿನ್ನೆಲೆಯಲ್ಲಿ ಈ ಸೂಚನೆ ನೀಡಿದ್ದಾರೆ. ಗಡಿಭಾಗದಲ್ಲಿ ಕಡ್ಡಾಯವಾಗಿ ಕೋವಿಡ್ ನೆಗಿಟಿವ್ ರಿಪೋರ್ಟ್ ತೆಗೆದುಕೊಳ್ಳ ಬೇಕು ಹಾಗೂ ಅವರನ್ನು 7 ದಿನ ಕ್ವಾರಂಟೈನ್‍ನಲ್ಲಿ ಇರಿಸಬೇಕು ಎಂದರು.

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

29 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

33 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago