ಮಂಗಳೂರು: ನಗರದ ಕೊಟ್ಟಾರ ಚೌಕಿಯಲ್ಲಿ ಯುವ ಜನತಾದಳದ ನೂತನ ಕಚೇರಿಯನ್ನು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ಉದ್ಘಾಟನೆ ಗೊಳಿಸಿ ಮಾತನಾಡಿ ಇನ್ನಷ್ಟು ಯುವಕರು ಪಕ್ಷಕ್ಕೆ ಸೇರ್ಪಡೆ ಆಗಬೇಕೆಂದು ಮನವಿ ಮಾಡಿದರು.
ಕರಾವಳಿ ಭಾಗದ ಯುವಕರಿಗೆ ನನ್ನ ಸಂಪೂರ್ಣ ಬೆಂಬಲ ಸಹಕಾರ ಇದೆಯೆಂದು ಈ ಸಂಧರ್ಭದಲ್ಲಿ ಕುಮಾರಸ್ವಾಮಿಯವರು ತಿಳಿಸಿದರು.ಹಾಗೂ ರಾಜ್ಯಾಧ್ಯಕ್ಷರಾದ ಸಿ ಎಂ ಇಬ್ರಾಹಿಂ, ವಿಧಾನಪರಿಷತ್ ಶಾಸಕರಾದ ಬಿ ಎಂ ಫಾರೂಕ್, ಬೋಜೇಗೌಡರು, ಜಿಲ್ಲಾಧ್ಯಕ್ಷರಾದ ಜಾಕೆ ಮಾದೇ ಗೌಡ, ಯುವಕರಿಗೆ ಸಾತ್ ನೀಡಿದರು.
ಯುವ ಜನತಾದಳದ ಜಿಲ್ಲಾಧ್ಯಕ್ಷರಾದ ಅಕ್ಷಿತ್ ಸುವರ್ಣ ರವರು ಎಲ್ಲಾ ನಾಯಕರನ್ನು ಆತ್ಮೀಯವಾಗಿ ಸ್ವಾಗತಿಸಿ ಬರಮಾಡಿಕೊಂಡರು.
ಯುವ ಮುಖಂಡರಾದ ಫೈಝಲ್ ರೆಹಮಾನ್, ಆಸೀಫ್,ಎಮ್ ಎ ಎಸ್ ಆಸಿಫ್ ,ರತೀಶ್ ಕರ್ಕೇರ,ಹಿತೇಶ್ ರೈ, ರಾಶ್ ಬ್ಯಾರಿ, ಶವಾಜ್, ಬಿಲಾಲ್,ನಿತೇಶ್ ಪೂಜಾರಿ,ವಿನೀತ್, ಮೋಹನ್ ,ರಿನೀತ್, ನಿಶಾಂತ್,, ತಮೀಮ್, ಶ್ರೀನಾಥ್, ಯಶ್ವಿಲ್, ಸುಮಿತ್ ಸುವರ್ಣ, ರಹೀಮ್ ಮಲ್ಲೂರು, ಕನಕದಾಸ್, ವಿಲ್ಸನ್, ಹಾಗೂ ಮತ್ತಿತರ ನಾಯಕರು ಉಪಸ್ಥಿತರಿದ್ದರು.
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…