ಮಂಗಳೂರು: ಮಾರ್ನಮಿಕಟ್ಟೆಯಲ್ಲಿರುವ ಕೊರಗಜ್ಜನ ಗುಡಿಯ ಕಾಣಿಕೆ ಡಬ್ಬಿಯಲ್ಲಿ ಕಾಂಡೋಮ್ ಇಟ್ಟು ಅಪವಿತ್ರಗೊಳಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸುತ್ತಿದ್ದು, ಇದೀಗ ಆತ ದೇವಸ್ಥಾನ, ದೈವಸ್ಥಾನ, ಮಸೀದಿ ಸೇರಿದಂತೆ 18 ಕಡೆಗಳಲ್ಲಿ ಕಾಂಡೋಮ್, ಭಿತ್ತಿಪತ್ರ, ಏಸುವಿನ ಕುರಿತ ಲೇಖನ ಹಾಕಿದ್ದ ಎಂದು ತಿಳಿದು ಬಂದಿದೆ.
ವಶಕ್ಕೆ ಪಡೆದಿರುವ ವ್ಯಕ್ತಿಯನ್ನು ಹುಬ್ಬಳ್ಳಿ ಮೂಲದವನಾದ, ಪ್ರಸ್ತುತ ಮಂಗಳೂರಿನಲ್ಲಿ ವಾಸವಿರುವ ದೇವದಾಸ್ ದೇಸಾಯಿ ಎಂದು ಗುರುತಿಸಲಾಗಿದೆ.
ಓರ್ವ ವ್ಯಕ್ತಿ ಕೊರಗಜ್ಜನ ಗುಡಿಗೆ ಬಂದು ವಸ್ತುವೊಂದನ್ನು ಇಟ್ಟು ಹೋಗುತ್ತಿರುವುದು ಸಿಸಿಟಿವಿಯಲ್ಲಿ ದಾಖಲಾಗಿದ್ದು, ಇದರ ಆಧಾರದಲ್ಲಿ ಆ ವ್ಯಕ್ತಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…