Featured

ಮಂಗಳೂರು : ಕೊರಗಜ್ಜನ ಕಟ್ಟೆ ಬಳಿ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಕಿಡಿಗೇಡಿಗಳು – Vishwanews24

ಮಂಗಳೂರು : ಕೊರಗಜ್ಜನ ಕಟ್ಟೆ ಬಳಿ ಉಪಯೋಗಿಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಕಿಡಿಗೇಡಿಗಳು – Vishwanews24

ಮಂಗಳೂರು : ಮಾರ್ನಮಿಕಟ್ಟೆ ಬಳಿಯ ಕೊರಗಜ್ಜನ ಕಟ್ಟೆಗೆ ಬಳಸಿದ ಕಾಂಡೋಮ್ ಹಾಕಿ ಅಪವಿತ್ರಗೊಳಿಸಿದ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳಿಗೆ ಅಪರಾಧಿಗಳನ್ನು ತಕ್ಷಣ ಬಂಧಿಸಲು ಆಗ್ರಹಿಸಿದ ವಿಶ್ವಹಿಂದೂ ಪರಿಷತ್ ಬಜರಂಗದಳ ಪ್ರಮುಖರು ಆಗ್ರಹಿಸಿದ್ದಾರೆ .

ಇಂದು ಬೆಳಿಗ್ಗೆ ಭಕ್ತರು ದರ್ಶನಕ್ಕೆ ಬಂದಾಗ ಈ ದುಷ್ಕೃತ್ಯ ಬೆಳಕಿಗೆ ಬಂದಿದ್ದು, ಕಟ್ಟೆಯ ಬಳಿ ಇರುವ ಸಿಸಿಟಿವಿ ಕ್ಯಾಮರಾದಲ್ಲಿ ಇಬ್ಬರು ದುಷ್ಕರ್ಮಿಗಳು ಆಗಮಿಸಿ ಈ ಕೃತ್ಯ ಎಸಗಿರುವ ವಿಡಿಯೋ ದಾಖಲಾಗಿದೆ.

ಮಂಗಳವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಈ ಕುರಿತು ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಿನ್ನೆ ರಾತ್ರಿ ಯಾರೋ ಕಿಡಿಗೇಡಿಗಳು ಕೃತ್ಯ ನಡೆಸಿರಬಹುದೆಂದು ಪೊಲೀಸರು ಅಂದಾಜಿಸಿದ್ದಾರೆ.

ಶ್ರೀ ಕೊರಗಜ್ಜ ಕ್ಷೇತ್ರದ ಕಾಣಿಕೆ ಹುಂಡಿಯನ್ನು ಅಪವಿತ್ರಗೊಳಿಸಿದ ಕಿಡಿಗೇಡಿಗಳನ್ನು ಬಂಧಿಸಿ ಕಠಿಣ ಕ್ರಮ ಜರಗಿಸಲು ಶಾಸಕ ವೇದವ್ಯಾಸ್ ಕಾಮತ್ ಅವರು ಪೊಲೀಸ್ ಇಲಾಖೆಗೆ ಸೂಚನೆ ನೀಡಿದ್ದಾರೆ.

 

 

Vishwa News 24

Recent Posts

ಬೀದರ್ : ಮಳೆ ಆರ್ಭಟ ; ಸಿಡಿಲು ಬಡಿದು ಯುವಕ ಸಾವು – vishwanews24

ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…

26 minutes ago

ಬೆಳ್ತಂಗಡಿ:  ಚಲಿಸುತ್ತಿದ್ದ ಕೆಎಸ್ಸಾರ್ಟಿಸಿ ಬಸ್ಸಿನಿಂದ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ – vishwanews24

ಬೆಳ್ತಂಗಡಿ:  ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…

38 minutes ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…

1 hour ago

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು – vishwanews24

ಕಾಸರಗೋಡು :  ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…

2 hours ago

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? – vishwanews24

ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…

2 hours ago

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ – vishwanews24

ಮಂಗಳೂರಿನಲ್ಲಿ ಹಜ್ ಭವನ, ಹಜ್ ಯಾತ್ರೆಗೆ ನೇರ ವಿಮಾನ ಸೌಲಭ್ಯ ಒದಗಿಸುವಂತೆ ಎಸ್‌ಡಿಪಿಐ ಆಗ್ರಹ ಮಂಗಳೂರು: ಮಂಗಳೂರಿನಲ್ಲಿ ಹಜ್ ಭವನ…

3 hours ago