Featured

ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ -ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದ – Vishwanews24

ಮಂಗಳೂರು: ಕೊರೊನಾ ಮುನ್ನೆಚ್ಚರಿಕೆ -ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದ

ಮಂಗಳೂರು : ಕೊರೊನಾ ಮುನ್ನೆಚ್ಚರಿಕೆಯ ಹಿನ್ನಲೆಯಲ್ಲಿ ಅಂತಾರಾಷ್ಟ್ರೀಯ ಪ್ರಯಾಣಿಕರಲ್ಲಿ ಕೊರೊನಾ ಲಕ್ಷಣ ಕಂಡು ಬಂದರೆ ಪ್ರತ್ಯೇಕಿಸುವ ನಿಟ್ಟಿನಲ್ಲಿ ನಗರದ ವೆನ್ಲಾಕ್ ಆಸ್ಪತ್ರೆಯಲ್ಲಿ 25 ಹಾಸಿಗೆಯ ಐಸೊಲೇಶನ್‌ ವಾರ್ಡ್‌ ಸಿದ್ದಗೊಳಿಸಲಾಗಿದೆ.

ವಿದೇಶಗಳಲ್ಲಿ ಕೋವಿಡ್‌ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರವೂ ಪ್ರತ್ಯೇಕ ಮಾರ್ಗಸೂಚಿ ಪ್ರಕಟಿಸಿದ್ದು, ಮಂಗಳೂರು ವಿಮಾನ ನಿಲ್ದಾಣದ ಮೂಲಕ ಆಗಮಿ ಸುವ ವಿದೇಶಿ ಪ್ರಯಾಣಿಕರಲ್ಲಿ ಶೇ. 2ರಷ್ಟು ಮಂದಿಯನ್ನು ಕೋವಿಡ್‌ ತಪಾಸಣೆಗೆ ಒಳಪಡಿಸಲಾಗುತ್ತಿದೆ. ಈ ವೇಳೆ ಕೋವಿಡ್‌ ದೃಢಪಟ್ಟರೆ ಆ ಮಾದರಿಯನ್ನು ಜಿನೋಮಿಕ್‌ ಸೀಕ್ವೆನ್ಸಿಂಗ್‌ ಲ್ಯಾಬ್‌ಗ ಕಳುಹಿಸಲಾಗುತ್ತದೆ. ಕೋವಿಡ್‌ ದೃಢಪಟ್ಟ ವ್ಯಕ್ತಿಗಳಿಗೆ ಐಸೊಲೇಶನ್‌ ವಾರ್ಡ್‌ನಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಇನ್ನು ಭವಿಷ್ಯದಲ್ಲಿ ಕೋವಿಡ್‌ ಅನ್ನು ಸಮರ್ಥವಾಗಿ ಎದುರಿಸುವ ನಿಟ್ಟಿನಲ್ಲಿ ಆರೋಗ್ಯಅಣಕು ಪ್ರದರ್ಶನ ಮಂಗಳವಾರ ವೆನ್ಲಾಕ್ ಸಹಿತ ತಾಲೂಕು ಸರಕಾರಿ ಆಸ್ಪತ್ರೆಗಳಲ್ಲಿ ನಡೆಯಿತು.

Vishwa News 24

Recent Posts

ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ – vishwanews24

ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…

11 minutes ago

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ – vishwanews24

ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…

34 minutes ago

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ – vishwanews24

ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…

45 minutes ago

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ – vishwanews24

ಸಚಿವರ ಮೇಲೆ ಖಾಸಗಿ ಸ್ಟಿಂಗ್​​ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್​​ ನೇತೃತ್ವದಲ್ಲಿ…

58 minutes ago

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ – vishwanews24

ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…

1 hour ago

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ – vishwanews24

ಉಡುಪಿ: ಅ.9ರಂದು ಕುಂತಳನಗರದಲ್ಲಿ ಬೃಹತ್ ಉದ್ಯೋಗ ಮೇಳ, ಸ್ಟಡಿ ಅಬ್ರಾಡ್ ಎಕ್ಸ್ಪೋ; 2,500 ಉದ್ಯೋಗಾವಕಾಶಗಳ ನಿರೀಕ್ಷೆ ಉಡುಪಿ: ಉಡುಪಿ ಗ್ರಾಮೀಣ…

1 hour ago