ಮಂಗಳೂರು : ಶಾಲೆಯಲ್ಲಿ ಕೊರೊನಾ ಸೋಂಕು ಪ್ರಕರಣ ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ದಕ್ಷಿಣ ಕನ್ನಡದಲ್ಲಿ 5 ಶಾಲೆಗಳು ಮತ್ತು 1 ಕಾಲೇಜು ತಾತ್ಕಾಲಿಕ ಸ್ಥಗಿತಗೊಳಿಸಲಾಗಿದೆ.
ದ.ಕ ಜಿಲ್ಲೆಯಲ್ಲಿ ಕೊರೊನಾ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸರಕಾರಿ ಪ್ರೌಢ ಶಾಲೆ ಬೆಂಗ್ರೆ ಕಸಬ, ಕೆನರಾ ಸಿಬಿಎಸ್‌ಇ ಡೊಂಗ್ರಕೇರಿ, ಅನ್ಸಾರ್ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಬಜ್ಪೆ, ವ್ಯಾಸ ಮಹರ್ಷಿ ಇಂಗ್ಲೀಷ್ ಮೀಡಿಯಮ್ ಹೈ ಸ್ಕೂಲ್ ಮೂಲ್ಕಿ, ವಿವೇಕಾನಂದ ಪಿಯು ಕಾಲೇಜು ಎಡಪದವು, ಸರಕಾರಿ ಪ್ರೌಢ ಶಾಲೆ ಮುಂಚೂರನ್ನು ಒಂದು ವಾರಗಳ ಕಾಲ ಬಂದ್ ಮಾಡಲಾಗುದು ಎಂದು ಶಿಕ್ಷಣ ಇಲಾಖೆ ಆದೇಶಿಸಿರುವುದಾಗಿ ವರದಿಯಾಗಿದೆ.
ಇನ್ನು ವಿದ್ಯಾರ್ಥಿಗಳಲ್ಲಿ ಸೋಂಕು ಪತ್ತೆಯಾದ ಹಿನ್ನಲೆ ತಾತ್ಕಾಲಿಕ ಬಂದ್ ಮಾಡುವುದಕ್ಕೆ ಜಿಲ್ಲಾಧಿಕಾರಿ ಆದೇಶಿಸಿದ್ದು, 5 ಕ್ಕಿಂತ ಹೆಚ್ಚು ಸೋಂಕು ಕಂಡು ಬಂದರೆ ಶಾಲೆಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವಂತೆ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…