ಮಂಗಳೂರು : ಕೊರೋನಾ ಪೀಡಿತರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ಸೋಂಕು ಹರಡುವಿಕೆಯನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಲು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾರ್ಯಚರಿಸುತ್ತಿರುವ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅದ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ಕ್ಲಬ್ ಗಳಲ್ಲಿಸಾಮಾಜಿಕ ಅಂತರ ಕಾಯ್ದುಕೊಳ್ಳದೇ ಇರುವುದರಿಂದ ಕೊರೊನಾ ವೈರಾಣು ಸುಲಭವಾಗಿ ಹರಡುವ ಸಾಧ್ಯತೆ ಇರುತ್ತದೆ.ಆದ್ದರಿಂದ ಮುಂದಿನ ಆದೇಶದ ವರೆಗೆ ಜಿಲ್ಲೆಯಲ್ಲಿರುವ ಎಲ್ಲಾ ರಿಕ್ರಿಯೇಷನ್ ಕ್ಲಬ್ ಗಳನ್ನು ಮುಚ್ಚುವಂತೆ ಆದೇಶಿಸಲಾಗುತ್ತದೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…