Featured

ಮಂಗಳೂರು ಕೊರೋನ ಹಿನ್ನೆಲೆ : ಯೆನೆಪೊಯದ 9 ಶಿಕ್ಷಣ ಸಂಸ್ಥೆಗಳು ತಾತ್ಕಾಲಿಕ ಬಂದ್ -Vishwanews24

ಮಂಗಳೂರು ಕೊರೋನ ಹಿನ್ನೆಲೆ : ಯೆನೆಪೊಯದ 9 ಶಿಕ್ಷಣ ಸಂಸ್ಥೆಗಳು ತಾತ್ಕಾಲಿಕ ಬಂದ್ -Vishwanews24

ಮಂಗಳೂರು, : ಕೊರೋನ ಹಿನ್ನೆಲೆಯಲ್ಲಿ ಯೆನೆಪೊಯ (ಡೀಮ್ಡ್ ಟು ಬಿ ಯುನಿವರ್ಸಿಟಿ) ತನ್ನ 9 ಶಿಕ್ಷಣ ಸಂಸ್ಥೆಗಳನ್ನು ತಾತ್ಕಾಲಿಕವಾಗಿ ಸೋಮವಾರ(ಮಾ.15)ದಿಂದ ಸ್ವಯಂಪ್ರೇರಿತವಾಗಿ ಬಂದ್ ಮಾಡಿ ಆದೇಶಿಸಿದೆ.

ಈ ನಡುವೆ ಸಂಸ್ಥೆಯ ವಿದ್ಯಾರ್ಥಿಗಳಿಗೆ ತೊಂದರೆಯಾಗದಂತೆ ಆನ್‌ಲೈನ್ ತರಗತಿಗಳನ್ನು ಮುಂದುವರಿಸಲಾಗಿದೆ.

ಮಂಗಳೂರು:ಮಾ.19 ಮತ್ತು 20ರಂದು ಸಹಕಾರಿ ಕ್ಷೇತ್ರದ ಅಧ್ಯಯನಕ್ಕೆ SCDCC ಬ್ಯಾಂಕ್‌ಗೆ ನಬಾರ್ಡ್ ನಿಯೋಜಿತ ಅಧ್ಯಯನ ತಂಡ ಭೇಟಿ : ಡಾ.ಎಂ.ಎನ್.ರಾಜೇಂದ್ರ ಕುಮಾರ್ -Vishwanews24

ಯೆನೆಪೊಯ ಮೆಡಿಕಲ್ ಕಾಲೇಜು, ಡೆಂಟಲ್, ನರ್ಸಿಂಗ್, ಫಿಸಿಯೋಥೆರಪಿ, ಫಾರ್ಮಸಿ ಕಾಲೇಜು ಮತ್ತು ರಿಸರ್ಚ್ ಸೆಂಟರ್, ಹೆಲ್ತ್ ಕೇರ್ ಪ್ರೊಫೆಶನಲ್ಸ್, ಆಯುರ್ವೇದ ಕಾಲೇಜು, ನ್ಯಾಚುರೋಪತಿ ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಇದೇ ವೇಳೆ ಇಂಟರ್ನಿಗಳು, ಪಿಜಿ ವಿದ್ಯಾರ್ಥಿಗಳು ಮತ್ತು ನರ್ಸಿಂಗ್ ಸಿಬ್ಬಂದಿ ತಮ್ಮ ಸೇವೆಗಳಿಗೆ ಹಾಜರಾಗಬಹುದಾಗಿದೆ. ಮೆಡಿಕಲ್ ಕಾಲೇಜು ಆಸ್ಪತ್ರೆಯೂ ಕಾರ್ಯಾಚರಿಸುತ್ತಿದ್ದು, ಶಿಕ್ಷಕ ಮತ್ತು ಶಿಕ್ಷಕೇತರ ಸಿಬ್ಬಂದಿ ತಮ್ಮ ಕೆಲಸಗಳಿಗೆ ಹಾಜರಾಗಬಹುದು. ನಿಗದಿಗೊಂಡಿರುವ ಪರೀಕ್ಷೆಗಳಿಗೆ ಸಂಬಂಧಿಸಿ ಪರೀಕ್ಷಾ ನಿಯಂತ್ರಕರು ಪ್ರತ್ಯೇಕ ಸುತ್ತೋಲೆಯನ್ನು ಹೊರಡಿಸುವುದಾಗಿಯೂ ಯೆನೆಪೊಯ ವಿಶ್ವವಿದ್ಯಾನಿಲಯದ ರಿಜಿಸ್ಟ್ರಾರ್ ಡಾ. ಗಂಗಾಧರ ಸೋಮಯಾಜಿ ಕೆ.ಎಸ್. ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಉಡುಪಿ: ಪಿನಾಯಿಲ್ ಮಾರಾಟದ ನೆಪದಲ್ಲಿ ಚಿನ್ನಾಭರಣ ದೋಚುವ ಮಹಿಳಾ ಗುಂಪು ; ಸುದ್ದಿಯ ಕುರಿತು ಮಣಿಪಾಲ ಪೊಲೀಸರ ಸ್ಪಷ್ಟನೆ -Vishwanews24

Vishwa News 24

Recent Posts

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ -vishwanews24

ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…

14 hours ago

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ – vishwanews24

ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್‌ಟ್ರಿಮ್ ಡ್ಯಾನ್ಸ್ ಅಕಾಡೆಮಿ…

23 hours ago

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ ಕ್ರಮಕ್ಕೆ ಶಾಸಕ ಯಶ್‌ಪಾಲ್ ಸುವರ್ಣ ಆಗ್ರಹ – vishwanews24

ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…

23 hours ago

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು – vishwanews24

ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…

23 hours ago

`ಬ್ರೇಕಿಂಗ್ ಬ್ಯಾಡ್’ ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ – vishwanews24

`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್‌ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…

23 hours ago

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ – vishwanews24

ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆ…

2 days ago