Featured

ಮಂಗಳೂರು: ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು : ಯು.ಟಿ.ಖಾದರ್ -Vishwanews24

ಮಂಗಳೂರು: ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು

: ಯು.ಟಿ.ಖಾದರ್ -Vishwanews24

ಮಂಗಳೂರು: ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಚಿಕಿತ್ಸೆಯನ್ನು ಉಚಿತವಾಗಿ ನೀಡುತ್ತಿಲ್ಲ. ಹೀಗಾಗಿ ಕೋವಿಡ್ ಚಿಕಿತ್ಸೆಗಾಗಿ ಹಣ ಪಾವತಿಸಿದ ಎಲ್ಲರ ಹಣವನ್ನು ರಾಜ್ಯ ಸರ್ಕಾರ ಮರು ಪಾವತಿಸಬೇಕು ಎಂದು ಮಾಜಿ ಆರೋಗ್ಯ ಸಚಿವ, ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿದ ಅವರು, ಕೊರೋನಾ ಪಾಸಿಟಿವ್ ಆದವರಿಗೆ ಎಲ್ಲೂ ಉಚಿತ ಚಿಕಿತ್ಸೆ ಸಿಗುತ್ತಿಲ್ಲ. ಅವರೆಲ್ಲರ ಹಣವನ್ನು ಮರು ಪಾವತಿಸಲು ಸಿಎಂ ಪರಿಹಾರ ನಿಧಿಯಿಂದ ತಕ್ಷಣ ಹಣ ಬಿಡುಗಡೆ ಮಾಡಬೇಕು. ಆಗ ಆಸ್ಪತ್ರೆಗಳು ಎಷ್ಟು ಬಿಲ್ ಮಾಡಿದೆ ಅನ್ನೋದು ಸರ್ಕಾರಕ್ಕೆ ಗೊತ್ತಾಗುತ್ತದೆ ಎಂದರು.

ಸರ್ಕಾರ ಈ ಬಗ್ಗೆ ತಕ್ಷಣ ಕಾರ್ಯ ಪ್ರವೃತವಾಗಬೇಕೆಂದು ಅವರು ಒತ್ತಾಯಿಸಿದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಕೊರೊನಾ ಪಾಸಿಟಿವ್ ಹಾಗೂ ಕೊರೊನಾದಿಂದ ಸಾವನ್ನಪ್ಪುವ ಸಂಖ್ಯೆ ಹೆಚ್ಚಾಗುತ್ತಿದೆ. ಆದರೂ ಎಲ್ಲೆಡೆ ಲಾಕ್‍ಡೌನ್ ಸಡಿಲಿಸಿದ್ದಾರೆ. ಇತ್ತೀಚೆಗೆ ಕೊರೊನಾ ಟೆಸ್ಟಿಂಗ್ ಕೂಡ ಕಡಿಮೆ ಮಾಡಿದ್ದಾರೆ ಎಂದು ಕಿಡಿಕಾರಿದರು.

ಬೀದಿ ವ್ಯಾಪಾರಿಗಳು, ಇತರೆ ಎಲ್ಲಾ ರೀತಿಯ ವ್ಯಾಪಾರಿಗಳು, ಲಾರಿ, ಬಸ್ ಚಾಲಕರಿಗೆ ಕೊರೊನಾ ರಿಪೋರ್ಟ್ ತರಲು ಆದೇಶಿಸಿ. ಆಗ ಎಲ್ಲರೂ ತಪಾಸಣೆ ಮಾಡುತ್ತಾರೆ ಎಂದು ಅವರು ಅಭಿಪ್ರಾಯಪಟ್ಟರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

6 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

6 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

6 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

6 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

6 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

6 hours ago