Featured

ಮಂಗಳೂರು : ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು: ಕ್ರಿಸ್ಮಸ್, ಹೊಸ ವರ್ಷಾಚರಣೆಗೆ ದ.ಕ. ಜಿಲ್ಲೆಗೆ ಮಾರ್ಗಸೂಚಿ ಪ್ರಕಟ -Vishwanews24

ಮಂಗಳೂರು, : ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆ ಸಂದರ್ಭದಲ್ಲಿ ದ.ಕ. ಜಿಲ್ಲೆಗೆ ಅನ್ವಯವಾಗುವಂತೆ ನಿಯಂತ್ರಣ ಕ್ರಮಗಳನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೊರಡಿಸಿದ್ದಾರೆ.

ದ.ಕ. ಜಿಲ್ಲಾಡಳಿತರ ಮಾರ್ಗಸೂಚಿ

  • ಚರ್ಚ್ ಆವರಣದಲ್ಲಿ ಸಾಂಪ್ರಾದಾಯಿಕ ಪ್ರಾರ್ಥನೆ
  • ಸಾಮೂಹಿಕ ಚಟುವಟಿಕೆಗಳಲ್ಲಿ ಕೋವಿಡ್ ನಿಯಮ ಕಡ್ಡಾಯ
  • ಆಚರಣೆ, ಪ್ರಾರ್ಥನೆಗಳನ್ನು ಯಾವುದೇ ಸಾರ್ವಜನಿಕ, ರಸ್ತೆ, ಉದ್ಯಾನವದಲ್ಲಿ ಮಾಡುವಂತಿಲ್ಲ
  • ಕ್ಲಬ್, ಪಬ್, ರೆಸ್ಟೋರೆಂಟ್, ಹೋಟೆಲ್, ಉದ್ಯಾನವನ, ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ವಿಶೇಷ ಕಾರ್ಯಕ್ರಮಕ್ಕೆ ಅವಕಾಶವಿಲ್ಲ
  • ಸಾರ್ವಜನಿಕ ಸ್ಥಳ, ರಸ್ತೆ, ಉದ್ಯಾನವನ, ಮೈದಾನದಲ್ಲಿ ಹೊಸ ವರ್ಷಾಚರಣೆಗೆ ಅವಕಾಶವಿಲ್ಲ
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಎಂದಿನಂತೆ ಕಾರ್ಯನಿರ್ವಹಿಸಬಹುದು
  • ಸಿಬ್ಬಂದಿಗಳು ಆರ್ ಟಿಪಿಸಿಆರ್ ನೆಗೆಟಿವ್, 2 ಲಸಿಕೆ ಪಡೆದಿರಬೇಕು
  • ಪಬ್, ಹೋಟೆಲ್, ರೆಸ್ಟೋರೆಂಟ್, ಕ್ಲಬ್ ಪ್ರವೇಶಿಸುವ ಸಾರ್ವಜನಿಕರು 2 ಡೋಸ್ ಲಸಿಕೆ ಪಡೆದಿರಬೇಕು
  • 2 ಡೋಸ್ ಪಡೆದವರಿಗೆ ಮಾತ್ರ ಪ್ರವೇಶಕ್ಕೆ ಅನುಮತಿ ನೀಡಬೇಕು
  • ಅಪಾರ್ಟ್ ಮೆಂಟ್ ಅಸೋಷಿಯೇಶನ್ ಗಳಲಿ ಕೋವಿಡ್ ನಿಯಮದೊಂದಿಗೆ ಆಚರಣೆಗೆ ಅವಕಾಶ
  • ಗುಂಪು ನೃತ್ಯಕ್ಕಾಗಿ ಡಿಜೆ, ಡ್ಯಾನ್ಸ್ ಫ್ಲೋರ್ ನಂತರ ವಿಶೇಷ ಕಾರ್ಯಕ್ರಮ ನಡೆಸುವಂತಿಲ್ಲ
  • ಕಡ್ಡಾಯವಾಗಿ ಸಾಮಾಜಿಕ ಅಂತರ, ಮಾಸ್ಕ್ ಬಳಸುವುದು ಕಡ್ಡಾಯವಾಗಿರುತ್ತದೆ
  • ಕಾನೂನು ಉಲ್ಲಂಘಿಸಿದರೆ ಅಂತಹವರ ವಿರುದ್ಧ ಕಠಿಣ ಕ್ರಮ

 

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

11 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

11 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

12 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

12 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

12 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

13 hours ago