Featured

ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ- Vishwanews24

ಮಂಗಳೂರು : ಕ್ಷುಲ್ಲಕ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ SSLC ವಿದ್ಯಾರ್ಥಿನಿ

ಮಂಗಳೂರು : ಮನೆಯವರ ಜೊತೆ ಜಗಳದ ಕೋಪಕ್ಕೆ ವಿಧ್ಯಾರ್ಥಿನಿಯೊಬ್ಬಳು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪಾಲ್ದಾನೆ ಬಳಿ ಮಂಗಳವಾರ ನಡೆದಿದೆ. ನೀರುಮಾರ್ಗ ಸಮೀಪದ ಪಾಲ್ದಾನೆಯ ತೇಜತ್ (15) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ.

ಎಸೆಸೆಲ್ಸಿ ಕಲಿಯುತ್ತಿದ್ದ ಈಕೆ ಮಂಗಳವಾರ ಸಂಜೆ ಶಾಲೆಯಿಂದ ಬಂದ ಬಳಿಕ ಕ್ಷುಲ್ಲಕ ಕಾರಣಕ್ಕೆ ಮನೆಯವರ ಜತೆ ಜಗಳ ಮಾಡಿದ್ದಳು ಎನ್ನಲಾಗಿದೆ. ಅದೇ ಕೋಪದಿಂದ ಕೋಣೆಗೆ ತೆರಳಿ ಆತ್ಮಹತ್ಯೆ ಮಾಡಿಕೊಂಡಿದ್ದು, ಮಂಗಳೂರು ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Vishwa News 24

Recent Posts

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ -vishwanews24

ಅರೆಂಜ್‌ ಅಲರ್ಟ್‌ ಹಿನ್ನೆಲೆ : ದ.ಕ ಜಿಲ್ಲೆಯಲ್ಲಿ ನಾಳೆ ( ಜು.3) ಶಾಲಾ ಕಾಲೇಜಿಗೆ ರಜೆ ಘೋಷಣೆ ಮಂಗಳೂರು :…

4 hours ago

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

10 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

10 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

11 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

11 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

11 hours ago