Featured

ಮಂಗಳೂರು : ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡುವ ಭರವಸೆಯನ್ನು ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ -Vishwanews24

ಮಂಗಳೂರು: ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ನೆರವು ಕೋರಿ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.

ಮಂಗಳೂರಿನ ಸಮಗ್ರ ಅಭಿವೃದ್ಧಿಗಳಲ್ಲಿ ಮುಖ್ಯವಾಗಿರುವ ಒಳಚರಂಡಿ ವ್ಯವಸ್ಥೆ, ಮುಖ್ಯರಸ್ತೆ ಹಾಗೂ ಒಳರಸ್ತೆಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ಹೆಲ್ತ್ ಟೂರಿಸಂ ಸಹಿತ ಪಾಲಿಕೆಯ ವ್ಯಾಪ್ತಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ವ್ಯವಸ್ಥೆ, ನೆರೆ ಪರಿಹಾರ ಅನುದಾನ ಸಹಿತ ಅನೇಕ ಯೋಜನೆಗಳ ಬಗ್ಗೆ ರಾಜ್ಯ ಸರಕಾರದ ಅನುದಾನದ ಬೇಡಿಕೆಗಳನ್ನು ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದ್ದಾರೆ.

ಜಾಹಿರಾತು

ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಶಾಸಕರು ಸಲ್ಲಿಸಿರುವ ಮನವಿಯನ್ನು ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಅನುದಾನ ನೀಡುವ ಭರವಸೆಯನ್ನು ನೀಡಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago