ಮಂಗಳೂರು: ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಗೆ ನೆರವು ಕೋರಿ ಬೆಂಗಳೂರಿನಲ್ಲಿ ಶಾಸಕರಾದ ಡಿ ವೇದವ್ಯಾಸ ಕಾಮತ್ ಹಾಗೂ ಡಾ. ಭರತ್ ಶೆಟ್ಟಿ ವೈ ಅವರು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದಾರೆ.
ಮಂಗಳೂರಿನ ಸಮಗ್ರ ಅಭಿವೃದ್ಧಿಗಳಲ್ಲಿ ಮುಖ್ಯವಾಗಿರುವ ಒಳಚರಂಡಿ ವ್ಯವಸ್ಥೆ, ಮುಖ್ಯರಸ್ತೆ ಹಾಗೂ ಒಳರಸ್ತೆಗಳ ಅಭಿವೃದ್ಧಿ, ಪ್ರವಾಸೋದ್ಯಮ ಅಭಿವೃದ್ಧಿ, ಹೆಲ್ತ್ ಟೂರಿಸಂ ಸಹಿತ ಪಾಲಿಕೆಯ ವ್ಯಾಪ್ತಿಯ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ವ್ಯವಸ್ಥೆ, ನೆರೆ ಪರಿಹಾರ ಅನುದಾನ ಸಹಿತ ಅನೇಕ ಯೋಜನೆಗಳ ಬಗ್ಗೆ ರಾಜ್ಯ ಸರಕಾರದ ಅನುದಾನದ ಬೇಡಿಕೆಗಳನ್ನು ಶಾಸಕರಾದ ವೇದವ್ಯಾಸ ಕಾಮತ್ ಹಾಗೂ ಡಾ.ಭರತ್ ಶೆಟ್ಟಿ ವೈ ಮುಖ್ಯಮಂತ್ರಿ ಯಡಿಯೂರಪ್ಪನವರಿಗೆ ಸಲ್ಲಿಸಿದ್ದಾರೆ.
ಜಾಹಿರಾತು
ಮಂಗಳೂರು ನಗರ ದಕ್ಷಿಣ ಮತ್ತು ಮಂಗಳೂರು ನಗರ ಉತ್ತರ ವಿಧಾನಸಭಾ ಕ್ಷೇತ್ರಗಳ ಶಾಸಕರು ಸಲ್ಲಿಸಿರುವ ಮನವಿಯನ್ನು ಪರಿಶೀಲನೆ ಮಾಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಅನುದಾನ ನೀಡುವ ಭರವಸೆಯನ್ನು ನೀಡಿದ್ದಾರೆ.
ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…
ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…
ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…
ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…
ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…
ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…