ಮಂಗಳೂರು: ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲದ ಪೊಲೀಸರು ನಿನ್ನೆ ಬಂಧಿಸಿದ್ದಾರೆ.
ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ.ಅಸೌಖ್ಯ ನಿಮಿತ್ತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರ ಜೊತೆಗಿದ್ದ ಮಹಿಳೆ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದ.
ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24
ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಆಸ್ಪತ್ರೆಯ ಸಿಸಿಟಿವಿಯ ದಾಖಲೆಗಳನ್ನು ಪರಿಶೀಲಿಸಿದಾಗ ಮುನೀರ್ ಕೃತ್ಯದಲ್ಲಿ ತೊಡಗಿರುವುದು ಗೊತ್ತಾಗಿತ್ತು
ಹೀಗಾಗಿ ನಿನ್ನೆ ಪೊಲೀಸರು ಆತನನ್ನು ಮನೆ ಸಮೀಪ ಬಂಧಿಸಿದ್ದಾರೆ.ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಹಾಗೂ ಪಿ.ಎಸ್.ಐ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್.ಐ ರೇವಣ್ಣ ಸಿದ್ಧಯ್ಯ ಹಾಗೂ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಅಕ್ಬರ್ ಜೊತೆಗಿದ್ದರು.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…