Featured

ಮಂಗಳೂರು: ಖಾಸಗಿ ಆಸ್ಪತ್ರೆಯ ಶೌಚಾಲಯದಲ್ಲಿ ಕದ್ದು ವೀಡೀಯೋ ಮಾಡುತ್ತಿದ್ದ ಕಾಮುಕ ಅಬ್ದುಲ್ ಮುನೀರ್ ಬಂಧನ -Vishwanews24

ಮಂಗಳೂರು: ಖಾಸಗಿ ಆಸ್ಪತ್ರೆಯ ಶೌಚಾಲಯದಲ್ಲಿ ಕದ್ದು ವೀಡೀಯೋ ಮಾಡುತ್ತಿದ್ದ ಕಾಮುಕ ಅಬ್ದುಲ್ ಮುನೀರ್-ಬಂಧನ -Vishwanews24

ಮಂಗಳೂರು: ಆಸ್ಪತ್ರೆಯ ಖಾಸಗಿ ಕೊಠಡಿಯಲ್ಲಿ ಸ್ನಾನ ಮಾಡುತ್ತಿದ್ದ ಮಹಿಳೆಯ ವೀಡಿಯೋ ಮಾಡಿದ್ದ ಆರೋಪಿಯನ್ನು ಉಳ್ಳಾಲದ ಪೊಲೀಸರು ನಿನ್ನೆ ಬಂಧಿಸಿದ್ದಾರೆ.

ಮದನಿನಗರ ನಿವಾಸಿ ಅಬ್ದುಲ್ ಮುನೀರ್ (40) ಬಂಧಿತ ಆರೋಪಿ.ಅಸೌಖ್ಯ ನಿಮಿತ್ತ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಸಂಬಂಧಿಕರ ಜೊತೆಗಿದ್ದ ಮಹಿಳೆ ಸ್ನಾನ ಮಾಡಲು ತೆರಳಿದ್ದ ಸಂದರ್ಭ ಆರೋಪಿ ಮುನೀರ್ ಮೊಬೈಲ್ ಮೂಲಕ ಸ್ನಾನದ ದೃಶ್ಯವನ್ನು ಸೆರೆಹಿಡಿದಿದ್ದ.

ಬಿರುವೆರ್ ಕಾಪು -ಫೆಬ್ರವರಿ 21ರಂದು “ಜ್ಞಾನದೀವಿಗೆ” ವಿದ್ಯಾರ್ಥಿ ವೇತನ ವಿತರಣಾ ಕಾರ್ಯಕ್ರಮ -Vishwanews24

ತನಿಖೆ ಕೈಗೆತ್ತಿಕೊಂಡ ಉಳ್ಳಾಲ ಪೊಲೀಸರು ಆಸ್ಪತ್ರೆಯ ಸಿಸಿಟಿವಿಯ ದಾಖಲೆಗಳನ್ನು ಪರಿಶೀಲಿಸಿದಾಗ ಮುನೀರ್ ಕೃತ್ಯದಲ್ಲಿ ತೊಡಗಿರುವುದು ಗೊತ್ತಾಗಿತ್ತು

ಹೀಗಾಗಿ ನಿನ್ನೆ ಪೊಲೀಸರು ಆತನನ್ನು ಮನೆ ಸಮೀಪ ಬಂಧಿಸಿದ್ದಾರೆ.ಉಳ್ಳಾಲ ಠಾಣಾಧಿಕಾರಿ ಸಂದೀಪ್ ಜಿ.ಎಸ್ ಹಾಗೂ ಪಿ.ಎಸ್‌.ಐ ಶಿವಕುಮಾರ್ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಎ.ಎಸ್‌.ಐ ರೇವಣ್ಣ ಸಿದ್ಧಯ್ಯ ಹಾಗೂ ಸಿಬ್ಬಂದಿಗಳಾದ ಪ್ರಶಾಂತ್ ಮತ್ತು ಅಕ್ಬರ್ ಜೊತೆಗಿದ್ದರು.

Vishwa News 24

Recent Posts

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

37 minutes ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

60 minutes ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

1 hour ago

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ – vishwanews24

ಅಯೋಧ್ಯೆಯ ಹಣ ದುರುಪಯೋಗ ಆರೋಪ ;  ಧರ್ಮದ ಹೆಸರಿನಲ್ಲಿ ಲೂಟಿ ನಡೆದಿದೆ : ಮಲ್ಲಿಕಾರ್ಜುನ ಖರ್ಗೆ ಆಕ್ರೋಶ ಬೆಂಗಳೂರು :…

2 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ -vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ನೂತನ ಬೆಳ್ಳಿರಥ ಸಮರ್ಪಣೆ ಕೊಲ್ಲೂರು: ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಿಗೆ ಪದ್ಮಶ್ರೀ ಆರ್‌.ಎಂ.ಬಿ. ಆರಾಧ್ಯ…

2 hours ago

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ -vishwanews24

ಉಡುಪಿ:ಅಕ್ರಮವಾಗಿ ದಂಪತಿಗೆ ಮಗು ಪೂರೈಕೆ : ವೈದ್ಯ ಸಹಿತ ಮೂವರ ಬಂಧನ ಉಡುಪಿ: ಮಗುವಿಲ್ಲದ ದಂಪತಿಗೆ ಕಾನೂನು ಬಾಹಿರವಾಗಿ ಒಂದು…

2 hours ago