Featured

ಮಂಗಳೂರು: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಸಹ ಪ್ರಯಾಣಿಕನಿಂದ ಲೈಂಗಿಕ ಕಿರುಕುಳ – ಆರೋಪಿ ವಶಕ್ಕೆ – Vishwnaews24

ಮಂಗಳೂರು: ಖಾಸಗಿ ಬಸ್ಸಿನಲ್ಲಿ ಯುವತಿಯೊಂದಿಗೆ ಸಹ ಪ್ರಯಾಣಿಕನಿಂದ ಲೈಂಗಿಕ ಕಿರುಕುಳ – ಆರೋಪಿ ವಶಕ್ಕೆ

ಮಂಗಳೂರು: ಬೆಂಗಳೂರಿನಿಂದ ಮಂಗಳೂರಿಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಯುವತಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ಸೋಮವಾರ ರಾತ್ರಿ ನಡೆದಿದ್ದು, ಆರೋಪಿಯನ್ನು ಬಂಧಿಸಲಾಗಿದೆ.

ಯುವತಿ ಸೋಮವಾರ ರಾತ್ರಿ ಬೆಂಗಳೂರಿನಿಂದ ಮಂಗಳೂರು ಕಡೆಗೆ ಬಸ್ಸಿನಲ್ಲಿ ಪ್ರಯಾಣಿಸುತ್ತಿರುವ ವೇಳೆ ಮುಸ್ತಾಫಾ ಲೈಂಗಿಕ ಕಿರುಕುಳ ನೀಡಿದ್ದಾನೆ. ಈ ವೇಳೆ ಯುವತಿಗೆ ಹಾಗೂ ಸಹ ಪ್ರಯಾಣಿಕರಿಗೆ ಜೀವ ಬೆದರಿಕೆ ಹಾಕಿದ್ದ.

ಈ ಕುರಿತು ಯುವತಿ ಕಂಕನಾಡಿ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು, ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮುಸ್ತಾಫಾ ಬೆಂಗಳೂರಿನಲ್ಲಿ ಚಪ್ಪಲಿ ಅಂಗಡಿ ಹೊಂದಿದ್ದಾನೆ ಎಂದು ತಿಳಿದು ಬಂದಿದೆ.

ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಪೊಲೀಸ್ ಆಯುಕ್ತ ಶಶಿಕುಮಾರ್ ಇಂತಹ ಕಿರುಕುಳಕ್ಕೊಳಗಾದರೆ ಮಹಿಳೆಯರು ಧೈರ್ಯದಿಂದ ದೂರು ನೀಡಿ ಎಂದಿದ್ದಾರೆ.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

1 day ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

2 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

2 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

2 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

2 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

2 days ago