ಮಂಗಳೂರು,: ಖಾಸಗಿ ಬಸ್‌ಗಳು ಕೊನೆಯ ಟ್ರಿಪ್‌ಗಳನ್ನು ರದ್ದುಗೊಳಿಸುವಂತಿಲ್ಲ. ಇಂತಹ ಪ್ರಕರಣ ಕಂಡುಬಂದಲ್ಲಿ ಕೇಸು ದಾಖಲಿಸಲು ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ಸೂಚಿಸಿದ್ದಾರೆ.
ಫೆಬ್ರವರಿ 16ರಂದು ಮಹಾನಗರ ಪಾಲಿಕೆ ಮತ್ತು ಫೆಬ್ರವರಿ 17ರಂದು ರಸ್ತೆ ಸುರಕ್ಷತಾ ಸಮಿತಿ ವತಿಯಿಂದ ನಡೆದ ಸಭೆಯಲ್ಲಿ ಮಜಲು ವಾಹನಗಳು ಸರಿಯಾಗಿ ಟ್ರಿಪ್‍ಗಳನ್ನು ಮಾಡದೆ ಹಾಗೂ ಕೊನೆಯ ಟ್ರಿಪ್‍ಗಳನ್ನು ರದ್ದುಗೊಳಿಸಿ ಅನಾನುಕೂಲವಾಗುವ ಬಗ್ಗೆ ಸಾರ್ವಜನಿಕರಿಂದ ದೂರುಗಳು ಬಂದಿರುತ್ತದೆ.
ಚಿಕ್ಕಬಳ್ಳಾಪುರ ಜಿಲೆಟಿನ್ ಸ್ಫೋಟ : ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಬಸವರಾಜ ಬೊಮ್ಮಾಯಿ -Vishwanews24
ಈ ರೀತಿಯ ಉಲ್ಲಂಘನೆಗಳು ಕಂಡುಬಂದಲ್ಲಿ ಯಾವುದೇ ಮರು ನೋಟೀಸ್ ನೀಡದೆ ಮೋಟಾರು ವಾಹನ ಕಾಯ್ದೆಯ ಪ್ರಕಾರ ಕಾನೂನು ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿಯವರ ಪರವಾಗಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಕಾರ್ಯದರ್ಶಿ ತಿಳಿಸಿದ್ದಾರೆ.
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…
ಉಡುಪಿ : ಒಳಚರಂಡಿ ಕಾಮಗಾರಿ; ಸಂಚಾರ ನಿಷೇಧ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಶಿರಿಬೀಡು ವಾರ್ಡಿನ ಶಾಂಭವಿ ಹೋಟೇಲ್ ಎದುರು ರಸ್ತೆಯಲ್ಲಿ…
ಉಡುಪಿ : ಸರಳ ವಿವಾಹಕ್ಕೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ ಉಡುಪಿ, : ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಪ್ರಸಕ್ತ ಸಾಲಿನ ಆರ್ಥಿಕವಾಗಿ…