ಮಂಗಳೂರು: ಖ್ಯಾತ ನ್ಯಾಯವಾದಿ ಫಾರೂಕ್ (49) ಅವರು ಹೃದಯಾಘಾತದಿಂದ ಇಂದು ಮೃತಪಟ್ಟಿದ್ದಾರೆ. ಇವರು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ ಎಸ್. ಅಬ್ದುಲ್ ನಜೀರ್ ಅವರ ಕಿರಿಯ ಸಹೋದರರಾಗಿದ್ದಾರೆ.
ಅವರ ಮೂಲ ಮೂಡುಬಿದಿರೆ, ಬೆಳುವಾಯಿಯವರಾಗಿದ್ದು. ಸ್ವಲ್ಪ ಸಮಯ ಮಂಗಳೂರು ಪಾಂಡೇಶ್ವರದಲ್ಲಿ ವಾಸವಾಗಿದ್ದರು. ಈಗ ಹೈಕೋರ್ಟ್ ವಕೀಲರಾಗಿದ್ದು, ಬೆಂಗಳೂರಿನಲ್ಲಿ ನೆಲೆಸಿದ್ದರು. .ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದು, ಮೃತದೇಹ ಬೆಳುವಾಯಿಗೆ ತರಲಾಗುತ್ತದೆ. ಮೃತರು ಪತ್ನಿ ಪುತ್ರನನ್ನು ಅಗಲಿದ್ದಾರೆ.
ದೇಶ ಬಹುಕಾಲದಿಂದ ಕಾತರದಿಂದ ನೋಡುತ್ತಿದ್ದ ಅಯೋಧ್ಯೆ ಜಮೀನು ವಿವಾದದ ತೀರ್ಪು ಪ್ರಕಟಿಸಿದ್ದ ಪಂಚ ಪೀಠದ ಐವರು ನ್ಯಾಯಮೂರ್ತಿಗಳಲ್ಲಿ, ಫಾರೂಕ್ ಸಹೋದರ ಎಸ್. ಅಬ್ದುಲ್ ನಜೀರ್ ಕೂಡಾ ಒಬ್ಬರಾಗಿದ್ದರು.
ಎಪ್ರಿಲ್ ಜಾತ್ರೆಯಲ್ಲಿ ಭ್ರಮರಾಂಬೆಗೆ ನೂತನ ರಥದಲ್ಲಿ ಉತ್ಸವ ಐವತ್ತು ಅಡಿ ಎತ್ತರದ ಆರು ಚಕ್ರಗಳ ಹೊಸ ರಥದ ನಿರ್ಮಾಣ ಕಟೀಲು…
ಮಕ್ಕಳಾಗಿಲ್ಲ ಹಾಗೂ ತವರಿನಿಂದ ಹಣ ತರುವ ವಿಚಾರಕ್ಕೆ ಗಲಾಟೆ : ಪತ್ನಿಯನ್ನು ಕತ್ತು ಹಿಸುಕಿ ಕೊಲೆಗೈದ ಪತಿ ಕಲಬುರಗಿ: ಮಕ್ಕಳಾಗಿಲ್ಲ…
ಸುಪ್ರೀಂ ಕೋರ್ಟ್‌ನಲ್ಲಿ ಉದ್ಯೋಗವಕಾಶ : 250 ಜೂನಿಯರ್ ಕೋರ್ಟ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಆಹ್ವಾನ ಸುಪ್ರೀಂ ಕೋರ್ಟ್ ಮಹತ್ವದ ಅವಕಾಶವೊಂದನ್ನು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿದ ನಟ ಪ್ರೇಮ್ ದಂಪತಿ ಉಡುಪಿ: ಚಿತ್ರನಟ ಹಾಗೂ ‘ನೆನಪಿರಲಿ’ ಖ್ಯಾತಿಯ ಪ್ರೇಮ್ ಅವರು…
ಸಚಿವರ ಮೇಲೆ ಖಾಸಗಿ ಸ್ಟಿಂಗ್ ಆಪರೇಷನ್ : ಎಚ್ಚರಿಕೆಯಿಂದ ಇರುವಂತೆ ಸಿಎಂ ಸೂಚನೆ ಬೆಂಗಳೂರು: ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ…
ಪ್ರಕಾಶ್‌ರಾಜ್‌ಗೆ ‘ಮಾನವ ರತ್ನ’, ಹಿದಾಯತುಲ್ಲಾ ಅಬ್ಬಾಸ್‌ಗೆ ‘ಸೇವಾ ರತ್ನ’, ಸುರೇಶ್ ಭಟ್ ಬಾಕ್ರಬೈಲ್‌ಗೆ ‘ಸೌಹಾರ್ದ ರತ್ನ’ ಪ್ರಶಸ್ತಿ ಉಡುಪಿ ಜಿಲ್ಲಾ…