Featured

ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರಿಗೆ ಸನ್ಮಾನ – Vishwanews24

ಮಂಗಳೂರು: ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪದ್ಮಶ್ರೀ ಪುರಸ್ಕೃತ ಅಮೈ ಮಹಾಲಿಂಗ ನಾಯ್ಕರಿಗೆ ಸನ್ಮಾನ – Vishwanews24

ಮಂಗಳೂರು: ಇಲ್ಲಿನ ನೆಹರೂ ಮೈದಾನದಲ್ಲಿ ನಡೆದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ 2022ನೇ ಸಾಲಿನ ಪದ್ಮಶ್ರೀ ಪುರಸ್ಕೃತರಲ್ಲಿ ಒಬ್ಬರಾದ, ಜಿಲ್ಲೆಯ ಕೃಷಿಕ ಅಮೈ ಮಹಾಲಿಂಗ ನಾಯ್ಕ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವ ಸುನಿಲ್‌ ಕುಮಾರ್‌ ಅವರು ಸನ್ಮಾನಿಸಿದರು.

ಸಚಿವ ಸುನಿಲ್‌ ಕುಮಾರ್‌ ಅವರು ರಾಷ್ಟ್ರ ಧ್ವಜಾರೋಹಣ ನಡೆಸಿದರು. ಧ್ವಜವಂದನೆ ಸ್ವೀಕರಿಸಿದ ಬಳಿಕ ಅವರು ಗಣರಾಜ್ಯೋತ್ಸವದ ಸಂದೇಶ ನೀಡಿದರು.

ಶಾಸಕ ವೇದವ್ಯಾಸ ಕಾಮತ್, ಮಂಗಳೂರು ಮೇಯರ್ ಪ್ರೇಮಾನಂದ ಶೆಟ್ಟಿ, ವಿವಿಧ ನಿಗಮ ಮಂಡಳಿಗಳ ಅಧ್ಯಕ್ಷರು, ಜಿಲ್ಲಾಧಿಕಾರಿ ಡಾ. ರಾಜೇಂದ್ರಕೆ.ವಿ., ನಗರ ಪೊಲೀಸ್ ಆಯುಕ್ತ ಶಶಿಕುಮಾರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಷ್ ಭಗವಾನ್ ಸೊನಾವಣೆ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜನಪ್ರತಿನಿಧಿಗಳು, ಅಧಿಕಾರಿಗಳು ಇದ್ದರು.

 

Vishwa News 24

Recent Posts

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ – vishwanews24

ಜುಲೈ ತಿಂಗಳಲ್ಲಿ ಮೀಟರ್ ರೀಡಿಂಗ್ ಇರುವುದಿಲ್ಲ: ಬೆಸ್ಕಾಂ ಕಳೆದ 3 ತಿಂಗಳ ಸರಾಸರಿ ವಿದ್ಯುತ್​ ಬಳಕೆಯ ಆಧಾರದ ಮೇಲೆ ಜುಲೈ…

4 hours ago

ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ – vishwanews24

 ಶಿರ್ವ : ಕಾರಿಗೆ ಡೀಸೆಲ್ ತುಂಬಿಸಿಕೊಂಡು ಹಣ ಪಾವತಿಸದೆ ಪರಾರಿ ; ಮೂವರು ಆರೋಪಿಗಳ ಬಂಧನ ಉಡುಪಿ: ಕಾರಿಗೆ ಫುಲ್…

4 hours ago

ಸತೀಶ್ ಕಡತನಮಲೆ 6 ವರ್ಷ ಬಿಜೆಪಿ ಪಕ್ಷದಿಂದ ಉಚ್ಛಾಟನೆ  – vishwanews24

ಬಿಜೆಪಿ ರೈತ ಮೋರ್ಚಾ ರಾಜ್ಯ ಪ್ರಧಾ‌ನ ಕಾರ್ಯದರ್ಶಿ ಸತೀಶ್ ಕಡತನಮಲೆ 6 ವರ್ಷ ಪಕ್ಷದಿಂದ ಉಚ್ಛಾಟನೆ  ಬೆಂಗಳೂರು: ರಾಜ್ಯ ರೈತ…

5 hours ago

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 hours ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

5 hours ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

6 hours ago