Featured

ಮಂಗಳೂರು:  ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ  ವಿರುದ್ಧ ವೇದವ್ಯಾಸ ಕಾಮತ್ ಕಿಡಿ – vishwanews24

ಮಂಗಳೂರು:  ಗಣೇಶೋತ್ಸವ ಆಚರಣೆಗೆ ವಿಚಿತ್ರ ನೀತಿ ನಿಯಮದ ಮೂಲಕ ಗೊಂದಲ ಸೃಷ್ಟಿ : ಸರ್ಕಾರದ  ವಿರುದ್ಧ ವೇದವ್ಯಾಸ ಕಾಮತ್ ಕಿಡಿ

ಮಂಗಳೂರು: ಯಾವುದೇ ಭೇದವಿಲ್ಲದೆ ಸಾಮರಸ್ಯದಿಂದ ಆಚರಿಸುವ ಗಣೇಶ ಚತುರ್ಥಿ ಹಬ್ಬಕ್ಕೆ ಎಲ್ಲೆಡೆ ಸಂಭ್ರಮ ಮನೆ ಮಾಡಿದೆ. ಆದರೆ ಕಡಲನಗರಿ ಮಂಗಳೂರಿನಲ್ಲಿ ವಿಘ್ನ ವಿನಾಯಕನ ಹಬ್ಬ ಆಚರಣೆಗೆ ಈಗ ವಿಘ್ನವೊಂದು ಎದುರಾಗಿದೆ. ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಚಿತ್ರ ವಿಚಿತ್ರ ನೀತಿ ನಿಯಮ ಹೇರುವ ಮೂಲಕ ಗೊಂದಲ ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ರಾಜ್ಯ ಸರ್ಕಾರದ  ವಿರುದ್ಧ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್  ಕಿಡಿಕಾರಿದ್ದಾರೆ.

ರಾಜ್ಯ ಸರಕಾರ ವಿಘ್ನ ವಿನಾಯಕನಿಗೆ ಈಗ ವಿಘ್ನ ತಂದಿರಿಸಿದೆ. ಗಣೇಶ ವಿಗ್ರಹ ಪ್ರತಿಷ್ಠಾಪನೆಗೆ ಅನುಮತಿ ಕೋರಿದರೆ ಚಿತ್ರವಿಚಿತ್ರ ನಿಯಮ ಹೇರಲಾಗುತ್ತಿದೆ. ಆಯೋಜಕರಿಗೆ ಕಾರ್ಯಕ್ರಮದಲ್ಲಿ ಭಾಗವಹಿಸುವ ಗಣ್ಯರ, ಅತಿಥಿಗಳ ಹೆಸರು, ಮೊಬೈಲ್ ಸಂಖ್ಯೆ ನೀಡಲು ಹೇಳಲಾಗುತ್ತಿದೆ. ಅವರ ವಿಳಾಸ ನೀಡಬೇಕು, ಭಾಗವಹಿಸುವ ಟ್ಯಾಬ್ಲೊಗಳ ತಂಡ ಯಾವುದು? ಸೂಚಿಸಬೇಕು. ಯಾವ ವಾಹನದಲ್ಲಿ ಬರುತ್ತಾರೆ? ಅದರ ದಾಖಲೆ ನೀಡಬೇಕು, ಲೈಸೆನ್ಸ್ ನೀಡಬೇಕು ಎಂದು ಅರ್ಥ ವಿಲ್ಲದ ಸೂಚನೆಗಳನ್ನು ಸರ್ಕಾರ ನೀಡುತ್ತಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆಕ್ರೋಶ ಹೊರ ಹಾಕಿದ್ದಾರೆ.

ಇನ್ನು ಕಾಂಗ್ರೆಸ್ಸಿಗರಿಗೆ ಗಣೇಶನ ಮೇಲೆ, ಹಿಂದೂ ಹಬ್ಬಗಳ ಮೇಲೆ ಯಾಕಿಷ್ಟು ಕೋಪ? ಕೂಡಲೇ ಇದನ್ನೆಲ್ಲ ಬಿಟ್ಟು ಹಿಂದೂ ಧಾರ್ಮಿಕ ಭಾವನೆಗಳಿಗೆ ಬೆಲೆ ನೀಡಬೇಕು ಎಂದು ಮಂಗಳೂರಿನಲ್ಲಿ ವೇದವ್ಯಾಸ್ ಕಾಮತ್ ಒತ್ತಾಯಿಸಿದ್ದಾರೆ.

 

Vishwa News 24

Recent Posts

ಆರ್‌ಎಸ್‌ಎಸ್​ ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ – vishwanews24

ಆರ್‌ಎಸ್‌ಎಸ್​ನವರು ಹಿಂದುಗಳೇ ಅಲ್ಲ, ಕೇವಲ ಹಿಂದುತ್ವವಾದಿಗಳು: ಯತೀಂದ್ರ ಸಿದ್ದರಾಮಯ್ಯ ಮೈಸೂರು: ಗೃಹ ಸಚಿವ ಪ್ರಿಯಾಂಕ್ ಖರ್ಗೆ ನಂತರ ಸಚಿವ ಯತೀಂದ್ರ…

4 hours ago

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ – vishwanews24

ಬೆಳ್ತಂಗಡಿ: ಎಸ್‌ಐಟಿ ಅಧಿಕಾರಿಗಳಿದ್ದ ವಾಹನ ಚಾರ್ಮಾಡಿಯಲ್ಲಿ ಪಲ್ಟಿ ಮಂಗಳೂರು: ಧರ್ಮಸ್ಥಳ  ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡದಎಸ್ಪಿ ಪ್ರಯಾಣಿಸುತ್ತಿದ್ದ…

4 hours ago

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ – vishwanews24

ಮಂಗಳೂರು ಸೆಂಟ್ರಲ್ ರೈಲು ನಿಲ್ದಾಣ ಮರುಅಭಿವೃದ್ಧಿಗೆ ಕೇಂದ್ರದ ಗ್ನೀನ್ ಸಿಗ್ನಲ್ : ಎರಡು ಹೊಸ ಪ್ಲಾಟ್‌ಫಾರ್ಮ್ ನಿರ್ಮಾಣಕ್ಕೆ ಪ್ರಸ್ತಾವನೆ ನವದೆಹಲಿ:…

5 hours ago

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ – vishwanews24

ತಮಿಳುನಾಡಿನ ರೈತರಿಗೆ ಬಂಪರ್ ಕೊಡುಗೆ: 75,000 ರೂ. ವರೆಗಿನ ಸಾಲ ಸಂಪೂರ್ಣ ಮನ್ನಾ ಮಾಡಿದ ಸಿಎಂ ವಿಜಯ್ ಚೆನ್ನೈ: ಸಿಎಂ ಸಿ.…

5 hours ago

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ – vishwanews24

ಉಡುಪಿ : ಶ್ರೀ ಕ್ಷೇತ್ರ ಧರ್ಮಸ್ಥಳದ ವಿರುದ್ಧ ಷಡ್ಯಂತ್ರ ಆರೋಪ ಆತಂಕಕಾರಿ ಬೆಳವಣಿಗೆ : ಶೀರೂರು ಶ್ರೀ ಉಡುಪಿ :…

9 hours ago

ಆರೆಸ್ಸೆಸ್ ಅನ್ನು ಹಿಂದೂ ಧರ್ಮಕ್ಕೆ ಹೋಲಿಸಿರುವುದು ಖಂಡನೀಯ: ಬಿ.ಕೆ. ಹರಿಪ್ರಸಾದ್ – vishwanews24

"ಹಿಂದೂ ಧರ್ಮವೂ ನೋಂದಣಿಯಾಗಿಲ್ಲ ಎಂಬ ಮೋಹನ್ ಭಾಗವತ್ ಅವರ ಹೇಳಿಕೆಗೆ ಬಿ.ಕೆ. ಹರಿಪ್ರಸಾದ್ ಪ್ರತಿಕ್ರಿಯೆ ಬೆಂಗಳೂರು: ಆರೆಸ್ಸೆಸ್ ಮುಖ್ಯಸ್ಥ ಮೋಹನ್…

9 hours ago