Featured

ಮಂಗಳೂರು: ಗಣೇಶೋತ್ಸವ ಆಚರಣೆ: ಮಾರ್ಗಸೂಚಿ ಪಾಲಿಸಿ ; ಸಾರ್ವಜನಿಕರಿಗೆ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮನವಿ -Vishwanewsw24

ಮಂಗಳೂರು: ಗಣೇಶೋತ್ಸವ ಆಚರಣೆ: ಮಾರ್ಗಸೂಚಿ ಪಾಲಿಸಿ ; ಸಾರ್ವಜನಿಕರಿಗೆ ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಮನವಿ -Vishwanewsw24

ಮಂಗಳೂರು: ಗಣೇಶೋತ್ಸವ ಸಂಭ್ರಮ ಆರಂಭವಾಗಿದ್ದು, ಮಂಗಳೂರು ನಗರ ಪೊಲೀಸ್ ವ್ಯಾಪ್ತಿಯಲ್ಲಿ ಸಂಪೂರ್ಣ ಬಂದೋಬಸ್ತ್ ಮಾಡಲಾಗಿದೆ. ಸಾರ್ವಜನಿಕರು ಈಗಾಗಲೇ ಗಣೇಶೋತ್ಸವಕ್ಕೆ ಸಂಬಂಧಿಸಿ ಸರಕಾರ ನೀಡಿರುವ ಮಾರ್ಗಸೂಚಿಗಳನ್ನು ಪಾಲಿಸಿಕೊಂಡು ಗಣೇಶೋತ್ಸವ ಆಚರಿಸಬೇಕು ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ಸುದ್ದಿಗೋಷ್ಠಿಯಲ್ಲಿಂದು ಮನವಿ ಮಾಡಿದ್ದಾರೆ.

ಕೋವಿಡ್‌ನ ಈ ಸಂದರ್ಭದಲ್ಲಿ ಜನರು ಈ ರೋಗದ ಬಗ್ಗೆ ಗಂಭೀರವಾಗಿ ಪರಿಗಣಿಸಬೇಕಾಗಿದೆ. ಇಲಾಖೆಯಿಂದ ಬಂದೋಬಸ್ತ್ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಪಿ, ಸಿಎಆರ್, ಆರ್‌ಎಎಫ್ ತಂಡಗಳನ್ನು ನಿಯೋಜಿಸಲಾಗಿದೆ. ಡಿಸಿಪಿ ನೇತೃತ್ವದಲ್ಲಿ ಈಗಾಗಲೇ ರೂಟ್ ಮಾರ್ಚ್‌ಗಳನ್ನು ನಡೆಸಲಾಗುತ್ತಿದೆ. ಉಳ್ಳಾಲದಲ್ಲಿ ನಿನ್ನೆ ನಡೆದಿದ್ದು, ಸುರತ್ಕಲ್‌ನಲ್ಲಿಯೂ ನಡೆಸಲಾಗುವುದು. ಆಚರಣೆಯನ್ನು ಶಾಂತವಾಗಿ, ಸುರಕ್ಷಿತವಾಗಿ ಆಚರಿಸುವ ನಿಟ್ಟಿನಲ್ಲಿ ಈಗಾಗಲೇ ಗಣ್ಯ ವಕ್ತಿಗಳ ಶಾಂತಿ ಸಭೆಯನ್ನು ಮಾಡಲಾಗಿದೆ. ಬೀಟ್ ಮಟ್ಟದಿಂದ ಪೊಲೀಸ್ ಆಯುಕ್ತಾಲಯದವರೆಗಿನ ಸಂಪರ್ಕ ಸಂಖ್ಯೆಗಳಿಗೆ ಯಾವುದೇ ಸಮಸ್ಯೆ, ಅನುಮಾನಗಳಿಗೆ ಸಾರ್ವಜನಿಕರು ಕರೆ ಮಾಡಬಹುದಾಗಿದೆ. ಜಿಲ್ಲಾ ಪೊಲೀಸರ ಸಹಭಾಗಿತ್ವದೊಂದಿಗೆ ನಗರ ಪೊಲೀಸರು ಕಾರ್ಯ ನಿರ್ವಹಿಸುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ವಿಕಾಸ್ ಕುಮಾರ್ ತಿಳಿಸಿದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

6 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

6 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

6 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

6 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

6 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

6 hours ago