Featured

ಮಂಗಳೂರು : ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ? : ಅಶ್ರಫ್‌ – Vishwanews24

ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ?

ಮಂಗಳೂರು: ಇಲ್ಲಿ ಗಲಭೆಗೆ ಕಾರಣವಾಗುತ್ತಿರುವುದು ಕೇವಲ ಈ ಒಂದು ಸಂಘಟನೆ ಮಾತ್ರವೇ…? ಭಜರಂಗದಳದವರು ತ್ರಿಶೂಲ ವಿತರಣೆ ಮಾಡಿ ಗಲಭೆಗೆ ಕುಮ್ಮಕ್ಕು ನೀಡಿಲ್ಲವೇ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷ ಕೆ ಅಶ್ರಫ್‌ ಪ್ರಶ್ನಿಸಿದ್ದಾರೆ.

ಕೇಂದ್ರ ಗೃಹ ಸಚಿವಾಲಯವು ಪಿಎಫ್‌ಐ ಸಂಘಟನೆಯನ್ನು ದೇಶದಾದ್ಯಂತ ಐದು ವರ್ಷಗಳ ಕಾಲ ನಿಷೇಧ ಮಾಡಿರುವ ಕ್ರಮವನ್ನು ವಿರೋಧಿಸಿ ಕಿಡಿಕಾರಿದ ಅವರು ‘ಮಾಧ್ಯಮಕ್ಕೆ ಹೇಳಿಕೆ ನೀಡಿದ ಅವರು ಈ ದೇಶದಲ್ಲಿ ಅಶಾಂತಿ ಉಂಟು ಮಾಡುತ್ತಾರೆ, ಗಲಭೆಗೆ ಕಾರಣವಾಗುತ್ತಾರೆ ಎಂದು ಬ್ಯಾನ್‌ ಮಾಡಿದ್ದಾರೆ.

ರಾಜ್ಯ, ದೇಶದಲ್ಲಿ ವಿವಿಧ ಸಂಘಟನೆಗಳು ಕೂಡಾ ತುಂಬಾ ಇದ್ದು, ಅವುಗಳನ್ನು ಕೂಡಾ ಬ್ಯಾನ್‌ ಮಾಡಲು ಕೇಂದ್ರ ಸರಕಾರ ಕ್ರಮ ಕೈಗೊಳ್ಳಲಿ ಎಂದರು.

ಮುಸಲ್ಮಾನರನ್ನು ಕೊಲ್ಲಿ ಎಂದು ಕೆಲವು ಹಿಂದು ಸಂಘಟನೆಗಳು ಬಹಿರಂಗವಾಗಿಯೇ ಹೇಳಿಕೆ ನೀಡುತ್ತಿವೆ. ಇದು ಸರಿಯೇ..? ಇಂತಹ ಸಂಘಟನೆಗಳನ್ನು ಕೂಡಾ ಬ್ಯಾನ್ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

PFI ನಿಷೇಧ : ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸಿದ ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್ – Vishwanews24

Vishwa News 24

Recent Posts

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ ಕಾರ್ಯಾರಂಭ -vishwanews24

ಉಡುಪಿ :ಸಂಚಾರ ನಿಯಮ ಉಲ್ಲಂಘನೆ ಹಾಗೂ ಅತಿ ವೇಗದ ಚಾಲನೆಗೆ ಕಡಿವಾಣ ಹಾಕಲು ಜಿಲ್ಲೆಯಾದ್ಯಂತ ಹೈಟೆಕ್ ಸ್ಪೀಡ್ ರಾಡಾರ್ ಕ್ಯಾಮೆರಾ…

3 hours ago

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ -vishwanews24

ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆ ಕಡಿತ ಮಾಡಲ್ಲ :  ಸಿದ್ದರಾಮಯ್ಯ ಸ್ಪಷ್ಟನೆ ಬೆಂಗಳೂರು : ಪೆಟ್ರೋಲ್, ಡಿಸೇಲ್ ಮೇಲಿನ ತೆರಿಗೆಯನ್ನು…

8 hours ago

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ -vishwanews24

ಕರಾವಳಿಯಲ್ಲಿ ಜೂನ್ 1 ರಿಂದ ಜುಲೈ 31 ರವರೆಗೆ ಯಾಂತ್ರೀಕೃತ ಮೀನುಗಾರಿಕೆ ನಿಷೇಧ ಮಂಗಳೂರು/ಉಡುಪಿ :ಕರ್ನಾಟಕ ಸಮುದ್ರ ಮೀನುಗಾರಿಕೆ ನಿಯಂತ್ರಣ…

11 hours ago

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ -vishwanews24

ಶಿವಮೊಗ್ಗ : ಮೇ 22ರಿಂದ ಸಕ್ರೆಬೈಲು ಆನೆ ಬಿಡಾರಕ್ಕೆ ಪ್ರವಾಸಿಗರ ಪ್ರವೇಶ ನಿಷೇಧ ಶಿವಮೊಗ್ಗ: ದುಬಾರೆ ಆನೆ ಬಿಡಾರದಲ್ಲಿ ಎರಡು…

11 hours ago

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ -vishwanews24

ಬೆಳ್ತಂಗಡಿ : ಜಲಪಾತ ವೀಕ್ಷಣೆಗೆ ತೆರಳಿದ್ದ ಯುವತಿಯರಿಗೆ ಲೈಂಗಿಕ ಕಿರುಕುಳ; ಕಾಸರಗೋಡಿನ ಮೂವರು ಪೊಲೀಸ್ ವಶಕ್ಕೆ ಬೆಳ್ತಂಗಡಿ : ಮಂಗಳೂರಿನಲ್ಲಿ…

11 hours ago

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  -vishwanews24

ರಾಜ್ಯಾದ್ಯಂತ ಇಂದಿನಿಂದ 4 ದಿನ ಭಾರೀ ಮಳೆ ಮುನ್ಸೂಚನೆ ; ಮುಂದಿನ 3 ದಿನ ಯೆಲ್ಲೋ ಅಲರ್ಟ್ ಘೋಷಣೆ  ಬೆಂಗಳೂರು…

12 hours ago