Featured

ಮಂಗಳೂರು: ಗಾಂಜಾ ಮಾರಾಟ ಪ್ರಕರಣ – ವೈದ್ಯಕೀಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ – Vishwanews24

ಮಂಗಳೂರು: ಗಾಂಜಾ ಮಾರಾಟ ಪ್ರಕರಣ – ವೈದ್ಯಕೀಯ ವಿದ್ಯಾರ್ಥಿ ಸಹಿತ ಮತ್ತೆ ಮೂವರ ಬಂಧನ

ಮಂಗಳೂರು: ನಗರದ  ಎರಡು ವೈದ್ಯಕೀಯ ಕಾಲೇಜಿನ ವೈದ್ಯರು, ವೈದ್ಯಕೀಯ ವಿದ್ಯಾರ್ಥಿಗಳು ಭಾಗಿಯಾಗಿರುವ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಪ್ರಕರಣಕ್ಕೆ ಸಂಬಂಧಿಸಿ ಮತ್ತೆ ಮೂವರನ್ನು ಪೋಲಿಸರು ಬಂಧಿಸಿದ್ದಾರೆ.

ಬಂಧಿತರನ್ನ  ವೈದ್ಯಕೀಯ ಕಾಲೇಜಿನ ಅಂತಿಮ ವರ್ಷದ ಪೆಥೊಲೊಜಿ ಎಮ್ ಡಿ ಮಾಡುತ್ತಿರುವ ತುಮಕೂರು ಮೂಲದ ಡಾ.ಹರ್ಷ ಕುಮಾರ್, ಡಿ ಫಾರ್ಮಾ ವಿದ್ಯಾರ್ಥಿ ಕೇರಳದ ಕೊಚ್ಚಿನ್ ಮೂಲದ ಅಡಾನ್ ದೇವ್ ಮತ್ತು ಮಂಗಳೂರು ಕಸಬ ಬೆಂಗ್ರೆ ನಿವಾಸಿ, ಹಣ್ಣುಹಂಪಲು ಮಾರಾಟ ಅಂಗಡಿಯಲ್ಲಿ ಕೆಲಸ ಮಾಡುವ ಮುಹಮ್ಮದ್ ಅಫ್ರಾರ್(23 ಎಂದು ಗುರುತಿಸಲಾಗಿದೆ.

ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ ಮತ್ತು ಸೇವನೆ ಜಾಲವೊಂದನ್ನು ಭೇದಿಸಿರುವ ಮಂಗಳೂರು ಪೊಲೀಸರು 10 ಮಂದಿಯನ್ನು ಈಗಾಗಲೇ ಬಂಧಿಸಿದ್ದಾರೆ. ಈ ಪೈಕಿ ನಾಲ್ವರು ಯುವತಿಯರೂ ಸೇರಿದ್ದಾರೆ. ಓರ್ವ ಯು.ಕೆ. ಮೂಲದ ಸಾಗರೋತ್ತರ ಭಾರತೀಯ ಪ್ರಜೆಯಾಗಿದ್ದಾನೆ. ಈ ಬಗ್ಗೆ ತನಿಖೆ ಮುಂದುವರಿಸಿರುವ ಪೊಲೀಸರು ಮತ್ತೆ ಮೂವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

Vishwa News 24

Recent Posts

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ – vishwanews24

ಸುಳ್ಯ:  ಶಾಸಕಿ ಭಾಗೀರಥಿ ಮುರುಳ್ಯ ಕಾರು ಅಪಘಾತ ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು…

18 hours ago

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆಯನ್ನು ತಿರುಚಲಾಗಿದೆ : ಸಿಎಂ  – vishwanews24

ಸ್ವಾಮೀಜಿಗಳು ನನ್ನ ಸೇವೆ ಮಾಡಲಿ ಅಂತ ಹೇಳಿಲ್ಲ ; ನನ್ನ ಹೇಳಿಕೆ ತಿರುಚಲಾಗಿದೆ : ಸಿಎಂ  ಬೆಂಗಳೂರು: ನನಗೆ ಮದ…

19 hours ago

ಎಚ್ಚರ ತಪ್ಪಿದರೆ ಎಂಆರ್‌ಪಿಎಲ್ ಯಾವತ್ತಿಗೂ ಜೀವಂತ ಜ್ವಾಲಾಮುಖಿ: ಸತ್ಯಜಿತ್ ಸುರತ್ಕಲ್ – vishwanews24

ಎಂಆರ್‌ಪಿಎಲ್‌ ಜೀವಂತ ಜ್ವಾಲಾಮುಖಿಯಾಗದಂತೆ ಎಚ್ಚರ ವಹಿಸಿ: ಸತ್ಯಜಿತ್ ಸುರತ್ಕಲ್ ಮಂಗಳೂರು: ಎಂಆರ್‌ಪಿಎಲ್‌ನಂತಹ ಸಂಸ್ಥೆ ಕರಾವಳಿಯಲ್ಲಿರುವುದು ಹೆಮ್ಮೆಯ ವಿಚಾರವಾದರೂ, ಆಡಳಿತ ವರ್ಗ…

20 hours ago

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ – vishwanews24

ಡೆಲ್ಲಿ ಕ್ಯಾಪಿಟಲ್ಸ್ ತಂಡದ ನೂತನ ಮುಖ್ಯ ಕೋಚ್ ಆಗಿ ಸೌರವ್ ಗಂಗೂಲಿ ನೇಮಕ ನವದೆಹಲಿ: ಭಾರತ ಕ್ರಿಕೆಟ್ ತಂಡದ ಮಾಜಿ…

20 hours ago

ಕಾರ್ಕಳ: ಉದ್ಯಮಿ ನೇಣು ಬಿಗಿದು ಆತ್ಮಹತ್ಯೆ – vishwanews24

ಕಾರ್ಕಳ: ಉದ್ಯಮಿ ಮಂಜುನಾಥ್ ಪೈ ನೇಣು ಬಿಗಿದು ಆತ್ಮಹತ್ಯೆ ಕಾರ್ಕಳ: ಜೋಡು ರಸ್ತೆಯ ಅಪಾರ್ಟ್‌ಮೆಂಟ್ ಕಟ್ಟಡದ ಕೆಳಭಾಗದಲ್ಲಿ ಉದ್ಯಮಿ ಮಂಜುನಾಥ್…

20 hours ago

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ – vishwanews24

ಸುಪ್ರೀಂ ಕೋರ್ಟ್‌ನ ನಕಲಿ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ ಮಾಡಿದ ಆರೋಪ : ಡಿಐಜಿ ಸೋಮಶೇಖರ್ ಬಂಧನ ಬೆಂಗಳೂರು:…

20 hours ago