Featured

ಮಂಗಳೂರು : ಗಾಂಜಾ ಸೇವನೆ ಮಾಡಿದ ಆರೋಪ ; ಯುವಕನ ಬಂಧನ – vishwanews24

ಮಂಗಳೂರು : ಗಾಂಜಾ ಸೇವನೆ ಮಾಡಿದ ಆರೋಪ ; ಯುವಕನ ಬಂಧನ

ಮಂಗಳೂರು: ನಗರದ ಬಾವುಟಗುಡ್ಡೆ ಬಳಿ ಗಾಂಜಾ ಸೇವನೆ ಮಾಡಿದ್ದ ಆರೋಪದಲ್ಲಿ ಕುಲಶೇಖರ ಸಿರ್ಲಪಡ್ಪು ನಿವಾಸಿ ಜೈಸನ್ ರಾಡ್ರಿಗಸ್ (20) ಎಂಬಾತನನ್ನು ಬಂದರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಗಾಂಜಾ ಸೇವಿಸಿ ತೂರಾಡಿಕೊಂಡು ಹೋಗುತ್ತಿದ್ದಆತನ್ನು ಬಂದರು ಠಾಣೆ ಪೊಲೀಸರು ವಿಚಾರಣೆ ನಡೆಸಿದ್ದು, ಈ ವೇಳೆ ಆತ ಸರಿಯಾಗಿ ಮಾತನಾಡದೆ ಬಾಯಿ ತೊದಲುತ್ತಿತ್ತು. ಮಾತ್ರವಲ್ಲದೆ ಬಾಯಿಯಿಂದ ಘಾಟು ವಾಸನೆ ಬಂದಿದ್ದು, ಮತ್ತಷ್ಟು ವಿಚಾರಿಸಿದಾಗ ಗಾಂಜಾ ಸೇವಿಸಿರುವುದಾಗಿ ಒಪ್ಪಿಕೊಂಡಿದ್ದಾನೆ. ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಗಾಂಜಾ ಸೇವಿಸಿರುವುದು ದೃಢಪಟ್ಟಿದೆ. ಆತನ ವಿರುದ್ಧ ಎನ್ ಡಿಪಿ ಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ :

Vishwa News 24

Recent Posts

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ – vishwanews24

ತುಳುನಾಡಿನ ಸಾಂಪ್ರದಾಯಿಕ ಆಚರಣೆಗಳಲ್ಲಿ ಒಂದಾದ ಪ್ರೇತ ಮದುವೆ : ಸತ್ತು 25 ವರ್ಷ ಆದ್ಮೇಲೆ ಒಂದಾದ ಜೋಡಿ ತುಳುನಾಡಿನ ಸಾಂಪ್ರದಾಯಿಕ…

9 hours ago

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ – vishwanews24

ಮಂಗಳೂರಿಗೆ ಆಗಮಿಸಿದ ಬಾಲಿವುಡ್ ನಟ ಶಾರುಖ್ ಖಾನ್ ಮಂಗಳೂರು: ನಗರದಲ್ಲಿ ಆಯೋಜಿಸಲಾಗಿರುವ ಕಾರ್ಯಕ್ರಮದಲ್ಲಿ ಭಾಗವಹಿಸಲು ಬಾಲಿವುಡ್ ನಟ ಶಾರುಖ್ ಖಾನ್…

9 hours ago

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಉಸ್ತುವಾರಿಯಾಗಿ ಯು.ಟಿ ಖಾದರ್ – vishwanews24

ರಾಜ್ಯದ 13 ಸಚಿವರಿಗೆ ಜಿಲ್ಲಾ ಉಸ್ತುವಾರಿ ಹಂಚಿಕೆ.. ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳ ಉಸ್ತುವಾರಿಯಾಗಿ…

9 hours ago

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ – vishwanews24

ಪಠ್ಯಪುಸ್ತಕ ವಿವಾದದ ಬೆನ್ನಲ್ಲೇ NCERT ಸ್ಪಷ್ಟನೆ ನವದೆಹಲಿ: 6ನೇ ತರಗತಿಯ ಕನ್ನಡ ಪಠ್ಯಪುಸ್ತಕ ‘ಕೃಷ್ಣ’ ಕುರಿತು ಎದ್ದಿರುವ ವಿವಾದಕ್ಕೆ NCERT(ರಾಷ್ಟ್ರೀಯ…

9 hours ago

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ – vishwanews24

ಮುಲ್ಕಿ : ಗಾಂಜಾ ಮಾರಾಟ ಹಾಗೂ ಸಾಗಾಟ ಮಾಡುತ್ತಿದ್ದ ಆರೋಪಿಯ ಬಂಧನ ; 4 ಕೆ.ಜಿ ಗಾಂಜಾ ವಶ ಮುಲ್ಕಿ:…

10 hours ago

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ – vishwanews24

ಎನ್‌ಸಿಇಆರ್‌ಟಿ ಬಿಡುಗಡೆ ಮಾಡಿದ ಕನ್ನಡ ಪಠ್ಯಪುಸ್ತಕಕ್ಕೆ ಮಧು ಬಂಗಾರಪ್ಪ ವಿರೋಧ ಬೆಂಗಳೂರು: 6ನೇ ತರಗತಿಗಾಗಿ ಎನ್‌ಸಿಇಆರ್‌ಟಿ (ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ…

10 hours ago