ಮಂಗಳೂರು: ಗುರುಪುರ ಜಂಕ್ಷನ್ ಬಳಿ ಜೂ.22ರ ಗುರುವಾರ ಬಸ್ ಢಿಕ್ಕಿಯಾಗಿ ಬೈಕ್ ಸವಾರ ಮೃತಪಟ್ಟ ಘಟನೆಯನ್ನು ಖಂಡಿಸಿ ಜೂ.23ರ ಶುಕ್ರವಾರ ಸ್ಥಳೀಯರು ಕೈಕಂಬ ಜಂಕ್ಷನ್ ನಲ್ಲಿ ಬಸ್‌ಗಳನ್ನು ತಡೆದು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಪೊಳಲಿ ಕರಿಯಂಗಳ ನಿವಾಸಿ ಸಂತೋಷ್ ಕುಮಾರ್ ಅವರು ನಿನ್ನೆ ಅಪಘಾತದಲ್ಲಿ ಮೃತಪಟ್ಟಿದ್ದರು.
ಪ್ರತಿಭಟನೆ ಹಿನ್ನೆಯಲ್ಲಿ ಕೈಕಂಬ ಜಂಕ್ಷನ್ ಸಂಪೂರ್ಣ ಬ್ಲಾಕ್ ಆಗಿದೆ. ಮಳೆಯ ನಡುವೆಯೂ ನೂರಾರು ಮಂದಿ ಸೇರಿ ವ್ಯವಸ್ಥೆಯ ವಿರುದ್ಧ ತಮ್ಮ ಆಕ್ರೋಶ ಹೊರ ಹಾಕಿದರು. ಸ್ಥಳಕ್ಕೆ ಬಜಪೆ ಠಾಣಾ ಪೊಲೀಸರು ಭೇಟಿ ನೀಡಿ ಸ್ಥಳೀಯರೊಂದಿಗೆ ಮಾತು ಕತೆ ನಡೆಸುತ್ತಿದ್ದಾರೆ.
ಬಸ್ ಗಳನ್ನು ಸ್ಥಳದಿಂದ ತೆರಳಲು ಬಿಡದ ಹಿನ್ನೆಲೆಯಲ್ಲಿ ಸಾಲಾಗಿ ನಿಂತಿದ್ದು, ಮೂಡುಬಿದಿರೆ- ಮಂಗಳೂರು, ಬಜಪೆ, ಪೊಳಲಿ ಬಿಸಿರೋಡ್ ಮೊದಲಾದೆಡೆಗೆ ತೆರಳುವ ಪಯಾಣಿಕರು ಬಸ್ ನಲ್ಲೇ ಬಾಕಿಯಾಗಿದ್ದಾರೆ.
ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…
ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…
ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…
ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…
ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…
180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…