ಮಂಗಳೂರು: ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ – vishwanews24
ಮಂಗಳೂರು: ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿ ಯುವಕ ನಾಪತ್ತೆ
ಮಂಗಳೂರು :ನಗರದ ಹೊರವಲಯದ ಮಳಲಿ ಮಟ್ಟಿಯ ಯುವಕನೊಬ್ಬ ನಾಪತ್ತೆಯಾದ ಘಟನೆ ನಡೆದಿದೆ. ನಾಪತ್ತೆಯಾದ ಯುವಕ ಚೇತನ್ (28)ಎಂದು ಗುರುತಿಸಲಾಗಿದೆ. ಗುರುಪುರ ಸೇತುವೆ ಮೇಲೆ ಸ್ಕೂಟರ್ ನಿಲ್ಲಿಸಿದ ಯುವಕ ನಾಪತ್ತೆಯಾಗಿದ್ದಾನೆ.
ನಿನ್ನೆ ಸಂಜೆ ವೇಳೆ ವಾಹನ ಸೇತುವೆ ಮೇಲೆ ನಿಲ್ಲಿಸಿದನ್ನು ಗಮನಿಸಿದ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಲಾಗಿದೆ. ಬಜಪೆ ಠಾಣಾ ಪೊಲೀಸರಿಂದ ಯುವಕನಿಗಾಗಿ ಹುಡುಕಾಟ ನಡೆಯುತ್ತಿದೆ.
