ಮಂಗಳೂರು: ಜಿಲ್ಲಾಡಳಿತ, ಮಂಗಳೂರು ಮಹಾನಗರ ಪಾಲಿಕೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಹಯೋಗದಲ್ಲಿ ಆ. 30ರ ಬುಧವಾರ ನಗರದ ಕುದ್ಮುಲ್ ರಂಗರಾವ್ ಪುರಭವನದಲ್ಲಿ ಗೃಹಲಕ್ಷ್ಮಿ ಯೋಜನೆ ಅನುಷ್ಠಾನಕ್ಕೆ ವಿಧಾನ ಪರಿಷತ್ ಶಾಸಕರಾದ ಡಾ. ಮಂಜುನಾಥ್ ಭಂಡಾರಿ ಅವರು ಚಾಲನೆ ನೀಡಿದರು.
ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ., ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಪಾಪಭೋವಿ, ಡಿಯುಡಿಸಿ ಯೋಜನಾ ನಿರ್ದೇಶಕ ಅಭಿಷೇಕ್, ಮಂಗಳೂರು ಮಹಾನಗರ ಪಾಲಿಕೆ ಆಯುಕ್ತ ಆನಂದ್ ಹಾಗೂ ಇತರೆ ಗಣ್ಯರು ವೇದಿಕೆಯಲ್ಲಿದ್ದರು.
ನಂತರ ಮೈಸೂರಿನಿಂದ ನೇರ ಪ್ರಸಾರವಾಗುತ್ತಿದ್ದ ಗೃಹ ಲಕ್ಷ್ಮೀ ಯೋಜನೆಯ ಚಾಲನೆ ಕಾರ್ಯಕ್ರಮವನ್ನು ವೀಕ್ಷಿಸಿದರು. ನೂರಾರು ಸಂಖ್ಯೆಯ ಫಲಾನುಭವಿಗಳು ಹಾಗೂ ಸಾರ್ವನಿಕರು ಭಾಗವಹಿಸಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…