ಮಂಗಳೂರು, : ಇತ್ತೀಚೆಗೆ ಬಿಜೈನ ಅಪಾರ್ಟ್‌ಮೆಂಟ್‌ನ ಗೋಡೆಯಲ್ಲಿ ಹಾಗೂ ನಗರದ ಕೋರ್ಟ್ ರೋಡ್‌ನಲ್ಲಿ ಕೋರ್ಟ್‌ಗೆ ಸಮೀಪವಾಗಿರುವ ಕೋರ್ಟ್ ಪ್ರಿಮಿಸಸ್‌ನ ಹಳೇ ಪೊಲೀಸ್ ಔಟ್ ಪೋಸ್ಟ್‌ನ ಗೋಡೆಯ ಮೇಲೆ ಪ್ರಚೋದನಕಾರಿ ಬರಹಗಳನ್ನು ಬರೆದ ಆರೋಪಿಗಳ ಪರವಾಗಿ ವಕಾಲತ್ತು ವಹಿಸಬಾರದು ಎಂದು ವಕೀಲರ ಸಂಘ ನಿರ್ಣಯಿಸಿದ್ದು ಈ ಆರೋಪಿಗಳ ಪರ ವಾದಿಸದಂತೆ ವಕೀಲರ ಸಂಘದ ಸದಸ್ಯರಿಗೆ ಸಂಘವು ತಿಳಿಸಿದೆ.
ಡಿಸೆಂಬರ್ 7 ರಂದು ವಕೀಲರ ಸಂಘದ ಅಧ್ಯಕ್ಷ ಎಂ.ನರಸಿಂಹ ಹೆಗ್ಡೆ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ವಿಷಯವನ್ನು ಚರ್ಚಿಸಲಾಗಿದ್ದು ಮಂಗಳೂರು ವಕೀಲರ ಸಂಘದ ಸದಸ್ಯರು ದೇಶದ್ರೋಹ, ಭಯೋತ್ಪಾದನೆಯಲ್ಲಿ ಭಾಗಿಯಾಗಿರುವ ಅಥವಾ ಬೆಂಬಲ ನೀಡಿದವರ ಪ್ರಕರಣಗಳಿಗೆ ಕಾನೂನು ನೆರವು, ಸಹಕಾರ ನೀಡುವುದಿಲ್ಲ ಎಂದು ನಿರ್ಧರಿಸಿದರು.
ಹಾಗೆಯೇ ಗೋಡೆ ಬರಹ ಪ್ರಕರಣಕ್ಕೆ ಸಂಬಂಧಿಸಿ ತಪ್ಪಿತಸ್ಥರ ಪರ ವಾದಿಸದಂತೆ ಸಂಘದ ಮುಖ್ಯ ಕಾರ್ಯದರ್ಶಿ ಸಂಘದ ಸದಸ್ಯರಿಗೆ ಮನವಿ ಮಾಡಿದರು.
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…