ಮಂಗಳೂರು: ನಗರದ ಪ್ರಮುಖ ಬೀದಿಯೊಂದರಲ್ಲಿ ‘ಲಷ್ಕರ್ ಜಿಂದಾಬಾದ್’ ಅನ್ನೋ ಗೋಡೆ ಬರಹ ಕಾಣಿಸಿಕೊಂಡಿದೆ.
ನಗರದ ಸರ್ಕ್ಯೂಟ್ ಹೌಸ್ ರಸ್ತೆಯಲ್ಲಿರೋ ಪ್ರಮುಖ ಅಪಾರ್ಟ್ ಮೆಂಟ್ ಕೆಳಗಿನ ಕಂಪೌಂಡ್ ಗೋಡೆಯಲ್ಲಿ ಬರಹ ಬರೆಯಲಾಗಿದೆ.
“Do not force us invite Lashkar-E-Toiba And Taliban To Deal with sangis and Manvadis” ಎಂದು ಆಂಗ್ಲ ಭಾಷೆಯಲ್ಲಿ ಬರೆಯಲಾಗಿದ್ದು, ಅದರ ಕೆಳಗಡೆ ಹ್ಯಾಷ್ ಟ್ಯಾಗ್ ಬಳಸಿ ‘ಲಷ್ಕರ್ ಜಿಂದಾಬಾದ್’ ಎಂದು ಎರಡು ಬಾರಿ ಕಪ್ಪು ಬಣ್ಣದ ಸ್ಪ್ರೇ ಪೈಂಟ್ ಬಳಸಿ ಬರೆಯಲಾಗಿದೆ.
ಈಗಾಗಲೇ ಸ್ಥಳಕ್ಕೆ ಕದ್ರಿ ಪೊಲೀಸರು ಆಗಮಿಸಿದ್ದು, ಅದನ್ನು ಬಣ್ಣ ಬಳಿದು ಅಳಿಸಿ ಹಾಕಿದ್ದಾರೆ. ಗೋಡೆ ಮೇಲೆ ದೇಶವಿರೋಧಿ ಸಂಘಟನೆಗೆ ಜೈಕಾರ ಬರೆದ ಬುದ್ಧಿಹೀನ ಕಿಡಿಗೇಡಿಗಳ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…