Featured

ಮಂಗಳೂರು: ಗೋರಕ್ಷಕ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು: ಪ್ರಭು ಚೌವ್ಹಾಣ್ -Vishwanews24

ಮಂಗಳೂರು: ಗೋರಕ್ಷಕ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು: ಪ್ರಭು ಚೌವ್ಹಾಣ್ -Vishwanews24

ಮಂಗಳೂರು: ರಾಜ್ಯದಲ್ಲಿ ಈ ಹಿಂದೆ ಗೋ ಸಾಗಾಟ ತಡೆದ ಗೋರಕ್ಷಕ ಕಾರ್ಯಕರ್ತರ ಮೇಲೆ ದಾಖಲಾಗಿರುವ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು ಎಂದು ಪಶು ಸಂಗೋಪನೆ ಸಚಿವ ಪ್ರಭು ಚೌವ್ಹಾಣ್ ಅವರು ಹೇಳಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಗೋಹತ್ಯಾ ನಿಷೇಧ ಕಾಯ್ದೆ ಈಗಾಗಲೇ ಜಾರಿಯಾಗಿದೆ. ಈ ಹಿಂದೆ ಕಾಯ್ದೆ ದುರ್ಬಲವಾಗಿತ್ತು. ಗೋವುಗಳನ್ನು ಸಾಗಿಸುವಾಗ ಕಾರ್ಯಕರ್ತರು ತಡೆದು ಪೊಲೀಸರಿಗೆ ಮಾಹಿತಿ ನೀಡುವ ಅನೇಕ ಸಂದರ್ಭಗಳಲ್ಲಿ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾಗಿದೆ. ಆ ಎಲ್ಲಾ ಪ್ರಕರಣಗಳನ್ನು ವಾಪಸ್ ಪಡೆಯಲಾಗುವುದು  ಎಂದು ಹೇಳಿದ್ದಾರೆ.

ಗೋ ಸಾಗಾಟಗಾರರ ಮೇಲೆ ಕಾರ್ಯಕರ್ತರು ಹಲ್ಲೆ ನಡೆಸಿದ ಪ್ರಕರಣಗಳನ್ನು ಕೈಬಿಡುವ ಕುರಿತು ಪ್ರತ್ರಿಯೆ ನೀಡಿ, ಈ ಕುರಿತು ಗೃಹ ಸಚಿವರ ಬಳಿ ಚರ್ಚೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
Vishwa News 24

Recent Posts

ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ – vishwanews24

 ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…

5 hours ago

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ : ಬೆಸ್ಕಾಂ ಸ್ಪಷ್ಟನೆ – vishwanews24

ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…

6 hours ago

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ – vishwanews24

ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…

6 hours ago

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಆರೋಪ – vishwanews24

ಅಕ್ರಮ ಎಸ್‌ಐಆರ್‌ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್‌ ಸಂಚು : ಶೋಭಾ ಕರಂದ್ಲಾಜೆ ಗಂಭೀರ…

7 hours ago

ಮೈಸೂರು ದಸರಾದಲ್ಲಿ ಕಂಬಳ ಆಯೋಜನೆ: ಸಂಸದ ಯದುವೀರ್ ಒಡೆಯರ್ ಆಕ್ಷೇಪ – vishwanews24

ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…

7 hours ago

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ – vishwanews24

ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…

8 hours ago