ಮಂಗಳೂರು: ಅರಬ್ಬಿಸಮುದ್ರದ ಲಕ್ಷದ್ವೀಪ ಭಾಗದಲ್ಲಿ ಕಡಿಮೆ ಒತ್ತಡ ಪ್ರದೇಶ ಉಂಟಾಗಿರುವ ಪರಿಣಾಮ ಚಂಡಮಾರುತ ಸೃಷ್ಟಿಯಾಗುವ ಸಾಧ್ಯತೆಯಿದ್ದು ಕರಾವಳಿ ಸೇರಿದಂತೆ ರಾಜ್ಯದ ವಿವಿಧೆಡ ಉತ್ತಮ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕರಾವಳಿಗೆ ಎಲ್ಲೋ ಅಲರ್ಟ್ ನೀಡಲಾಗಿದ್ದು, ಮಂಗಳವಾರ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಚಂಡಮಾರುತ ಸಾಧ್ಯತೆ ಹಿನ್ನೆಲೆಯಲ್ಲಿ ನವ ಮಂಗಳೂರು ಬಂದರಿಗೆ ಸಂಬಂಧಿಸಿದಂತೆ ಹಡಗುಗಳು, ಬಂದರು. ಬಳಕೆದಾರರು, ಸ್ಟೇಕ್ ಹೋಲ್ಡರ್ ಗಳು ಸುರಕ್ಷಾ ಕ್ರಮಗಳನ್ನು ತೆಗೆದುಕೊಳ್ಳುವಂತೆ ಸೂಚಿಸಲಾಗಿದೆ.
ಬಂದರಿನಿಂದ ತೆರಳುವ ಹಡಗುಗಳ ಚಂಡಮಾರುತ ಸಮೀಪಿಸುವ ಮುನ್ನವೇ ಮುನ್ನೆಚ್ಚರಿಕೆಯೊಂದಿಗೆ ತೆರಳ ಬೇಕು ಎಂದು ಬಂದರು ಆಡಳಿತ ಸೂಚನೆ ನೀಡಿದೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…