ಮಂಗಳೂರು: ಸ್ಥಳ ಮಹಜರು ವೇಳೆ ಪರಾರಿಗೆ ಯತ್ನಿಸಿದ ಚಡ್ಡಿ ಗ್ಯಾಂಗ್ ತಂಡದ ಆರೋಪಿಗಳ ಮೇಲೆ ಫೈರಿಂಗ್ ಮಾಡಿದ ಪೊಲೀಸರನ್ನು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜ ಅವರು ಸನ್ಮಾನಿಸಿದ್ದಾರೆ.
ಇತ್ತೀಚೆಗೆ ಮಂಗಳೂರು ನಗರದಲ್ಲಿ ದರೋಡೆ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಚಡ್ಡಿಗ್ಯಾಂಗನ್ನು ನಗರ ಪೊಲೀಸರು ಘಟನೆ ನಡೆದ ಐದೇ ಘಂಟೆಯಲ್ಲಿ ಬಂಧಿಸಿದ್ದರು. ಪ್ರಕರಣ ಸಂಬಂಧ ಸ್ಥಳ ಮಹಜರು ಮಾಡುವ ವೇಳೆ ಪರಾರಿಯಾಗಲು ಯತ್ನಿಸಿದ್ದ ಆರೋಪಿಗಳ ಮೇಲೆ ಫೈರಿಂಗ್ ಕೂಡಾ ನಡೆದಿತ್ತು. ಇದೀಗ ಪೈರಿಂಗ್ ಮಾಡಿದ ಮಂಗಳೂರು ಉರ್ವ ಪೊಲೀಸರ ತಂಡದ ಕಾರ್ಯಕ್ಕೆ ಭಾರೀ ಶ್ಲಾಘನೆ ವ್ಯಕ್ತವಾಗಿದೆ.
ಐವನ್ ಡಿಸೋಜ ಈ ಪೊಲೀಸ್ ತಂಡವನ್ನು ಗೌರವಿಸಿ ಸನ್ಮಾನ ಮಾಡಿದ್ದಾರೆ. ಆರೋಪಿ ತಪ್ಪಿಸಿಕೊಳ್ಳಲು ಪ್ರಯತ್ನಿಸಿತ್ತಿದ್ದ ವೇಳೆ ಆತನ ಮೇಲೆ ಫೈರಿಂಗ್ ಮಾಡಿದ ಪಿಎಸ್ಐ ಭಾರತಿ ಅವರನ್ನು ಗೌರವಿಸಿ ಸನ್ಮಾನಿಸಲಾಯಿತು
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…