ಮಂಗಳೂರು : ಚಲಿಸುತ್ತಿದ್ದ ರೈಲಿನ ಮುಂದೆ ಹಾರಿ ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮೇಶ್ವರ ರೈಲು ನಿಲ್ದಾಣದ ಬಳಿ ನಡೆದಿದೆ.
ಬೆಳಗಾವಿ ನಿವಾಸಿ ಸಮ್ಮದ್ ರಾಯಗೌಡ (23) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ರಾಯಗೌಡ ಬಿ.ಇ ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದನು. ರಾಯಗೌಡ ಮಂಗಳೂರಿನ ಉಳ್ಳಾಲ ಸೋಮೇಶ್ವರ ರೈಲ್ವೇ ನಿಲ್ದಾಣದಲ್ಲಿ ರೈಲು ಬರುವ ಮೊದಲೇ ಬಂದು ಕೂತಿದ್ದನು. ನಂತರ ರೈಲು ಬರುತ್ತಿದ್ದಂತೆ ಹಳಿಗೆ ಹಾರಿ ರೈಲಿನಡಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮಾಹಿತಿ ತಿಳಿದು ಸ್ಥಳಕ್ಕೆ ಉಳ್ಳಾಲ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಆಗಮಿಸಿದ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಪ್ರಕರಣ ದಾಖಲಿಸಿಕೊಂಡಿದ್ದು, ಆತ್ಮಹತ್ಯೆಗೆ ಪ್ರೇಮ ವೈಫಲ್ಯವೇ ಕಾರಣ ಎಂದು ಪೊಲೀಸರು ಶಂಕಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…