ಮಂಗಳೂರು: ದ.ಕ. ಮತ್ತು ಉಡುಪಿ ಜಿಲ್ಲೆಯನ್ನು ಒಳಗೊಂಡ ಸ್ಥಳೀಯಾಡಳಿತದ ವಿಧಾನ ಪರಿಷತ್ನ ದ್ವಿ ಸದಸ್ಯತ್ವ ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ, ಹಾಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ ಭಂಡಾರಿ ಇಬ್ಬರೂ ಮೊದಲ ಪ್ರಾಶಸ್ತ್ಯದ ಮತಗಳಲ್ಲೇ ಜಯ ಗಳಿಸಿದ್ದಾರೆ.
ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಖಾತೆ ಸಚಿವರಾಗಿರುವ ಕೋಟ ಶ್ರೀನಿವಾಸ 3,672 ಮತಗಳನ್ನು ಗಳಿಸಿ ಮತ್ತೊಮ್ಮೆ ರಾಜ್ಯ ಶಾಸಕಾಂಗದ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಮಂಜುನಾಥ ಭಂಡಾರಿ 2,079 ಮತಗಳನ್ನು ಗಳಿಸಿ ಮೊದಲ ಬಾರಿ ‘ಮೇಲ್ಮನೆ’ ಪ್ರವೇಶಿಸಿದ್ದಾರೆ. ಎಸ್ ಡಿಪಿಐ ಅಭ್ಯರ್ಥಿ ಶಾಫಿ ಬೆಳ್ಳಾರೆ 204 ಮತಗಳನ್ನು ಗಳಿಸಿದ್ದಾರೆ. 56 ಮತಗಳು ಅಸಿಂಧುವಾಗಿವೆ.
ಉಡುಪಿ : ಅಕ್ಕ ಕೆಫೆ ನಿರ್ವಹಣೆ ; ಏ. 13 ರಂದು ನೇರ ಸಂದರ್ಶನ ಉಡುಪಿ : ರಾಷ್ಟ್ರೀಯ ಗ್ರಾಮೀಣ…
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ : ಉಡುಪಿ ಜಿಲ್ಲೆ ಪ್ರಥಮ, ದ.ಕ ಜಿಲ್ಲೆ ದ್ವೀತಿಯ ಬೆಂಗಳೂರು: 2025-26ನೇ ಸಾಲಿನ ದ್ವೀತಿಯ…
ಗುಜರಾತ್ ಜನರ ಭಾವನೆಗಳನ್ನು ನೋಯಿಸುವುದು ನನ್ನ ಉದ್ದೇಶವಾಗಿರಲಿಲ್ಲ .. ಗುಜರಾತಿಗಳು ಅನಕ್ಷರಸ್ಥರು ಹೇಳಿಕೆಗೆ ವಿಷಾದ ವ್ಯಕ್ತಪಡಿಸಿದ ಖರ್ಗೆ ಬೆಂಗಳೂರು: ಕೇರಳ…
ಮಂಗಳೂರು : ಗುರುಪುರ ಬಳಿ ಬಸ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿ ; ಬಸ್ ಚಾಲಕನಿಗೆ ಗಂಭೀರ ಗಾಯ ಮಂಗಳೂರು:…
ಬಾಗಲಕೋಟೆ: ಕ್ಷುಲ್ಲಕ ಕಾರಣಕ್ಕೆ ಯುವ ಪ್ರೇಮಿಗಳು ಸಾವಿಗೆ ಶರಣು ಬಾಗಲಕೋಟೆ: ಯುವ ಪ್ರೇಮಿಗಳಿಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದಂತಹ ಆಘಾತಕಾರಿ…
ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ ಬೆಂಗಳೂರು: ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಬಹುದಿನಗಳ ನಿರೀಕ್ಷೆ ಕೊನೆಗೂ ಅಂತ್ಯಗೊಳ್ಳಲಿದೆ. ನಾಳೆ (ಏಪ್ರಿಲ್…