Featured

ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ : ರಮಾನಾಥ ರೈ – Vishwanews24

ಮಂಗಳೂರು : ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ , ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ : ರಮಾನಾಥ ರೈ

ಮಂಗಳೂರು: ನಾನು ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ.‌ ಆದರೆ ಪಕ್ಷದ ಕೆಲಸದಲ್ಲಿ ಸಕ್ರಿಯವಾಗಿರುತ್ತೇನೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ವಯಸ್ಸಿನ ಕಾರಣದಿಂದಾಗಿ ನನ್ನ ಸ್ಪರ್ಧೆಯ ಬಗ್ಗೆ ಪಕ್ಷದವರೇ ಅಪಸ್ವರ ಎತ್ತಿದ್ದರಿಂದಾಗಿ ಮುಂದೆ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ಆದರೆ ಕಾಂಗ್ರೆಸ್ ಗೆ ಶಕ್ತಿ ತುಂಬುವ ಕೆಲಸದಲ್ಲಿ ಸಕ್ರಿಯನಾಗಿರುತ್ತೇನೆ. ಹೈಕಮಾಂಡ್ ಹೇಳಿದಂತೆ ಕೇಳುತ್ತೇನೆ.‌ ಹಿಂದಿನಿಂದಲೂ ಹೈಕಮಾಂಡ್ ನ ಎಲ್ಲ ಆದೇಶ ತಪ್ಪದೆ ಪಾಲಿಸುತ್ತಾ ಬಂದಿದ್ದೇನೆ. ಈ ಬಾರಿ ನನ್ನ ಸೋಲಿನ ಮತಗಳ ಅಂತರ ಕಡಿಮೆಯಾಗಿದೆ. ಗೆಲುವಿನ ವಿಶ್ವಾಸವಿತ್ತು. ಆದರೂ ಸೋಲಾಗಿದೆ ಎಂದರು.

ಜನರಿಗಾಗಿ ಸದಾ ಕೆಲಸ ಮಾಡುತ್ತೇನೆ. ಜಿಲ್ಲೆಯಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಆದರೆ ಇದರಿಂದ ಕಾರ್ಯಕರ್ತರು ಎದೆಗುಂದ ಬೇಕಾಗಿಲ್ಲ. ಲೋಕಸಭಾ ಚುನಾವಣೆ, ತಾ.ಪಂ, ಜಿ.ಪಂ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಜಿಲ್ಲೆಯಲ್ಲಿ ಹೆಚ್ಚಿನ ಸ್ಥಾನ ಸಿಗುವ ವಿಶ್ವಾಸವಿದೆ ಎಂದು ರಮಾನಾಥ ರೈ ಹೇಳಿದರು.

Vishwa News 24

Recent Posts

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ: ಜನವಿರೋಧಿ ನೀತಿ ಖಂಡಿಸಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ ಜನವಿರೋಧಿ…

6 hours ago

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ : ಸಂಸದ ಕ್ಯಾ. ಬ್ರಿಜೇಶ್ ಚೌಟ – vishwanews24

ಎಂಆರ್‌ಪಿಎಲ್ ದುರಂತ:  ಮೃತರ ಕುಟುಂಬಕ್ಕೆ ₹1.20 ಕೋಟಿ ಪರಿಹಾರ, ಸದಸ್ಯರೊಬ್ಬರಿಗೆ ಉದ್ಯೋಗ : ಸಂಸದ ಕ್ಯಾ. ಬ್ರಿಜೇಶ್ ಚೌಟ ಮಂಗಳೂರು:…

6 hours ago

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ – vishwanews24

ಉಡುಪಿ: ಜೈಲು ವಾರ್ಡನ್‌ಗೆ ಕೊಲೆ ಬೆದರಿಕೆ, ಹಲ್ಲೆ ಪ್ರಕರಣ :ಆರೋಪಿಗೆ 5 ವರ್ಷ ಕಠಿಣ ಜೈಲು ಶಿಕ್ಷೆ ಉಡುಪಿ: ಸುಮಾರು…

7 hours ago

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು – vishwanews24

ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕ ಸಾವು ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿದು ಪ್ರಯಾಣಿಕರೊಬ್ಬರು ಮೃತಪಟ್ಟ ಘಟನೆ ಸೋಮವಾರ ಬೆಳಗ್ಗೆ…

7 hours ago

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ – vishwanews24

ದ. ಕ, ಉಡುಪಿಯಲ್ಲಿ ಅ. 11 ರವರೆಗೆ ಮಳೆಯಾಗುವ ನಿರೀಕ್ಷೆ:  ಹವಾಮಾನ ಇಲಾಖೆ ಮುನ್ಸೂಚನೆ ಮಂಗಳೂರು/ಉಡುಪಿ:  ದಕ್ಷಿಣ ಕನ್ನಡ (ದ.ಕ)…

7 hours ago

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

2 days ago