Featured

ಮಂಗಳೂರು : ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ, ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು : ಶರಣ್ ಪಂಪ್‍ವೆಲ್ – vishwanews24

ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ…

ಚೈತ್ರಾ  ನಮ್ಮ ಸಂಘಟನೆಯವರಲ್ಲ, ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು : ಶರಣ್ ಪಂಪ್‍ವೆಲ್..

ಮಂಗಳೂರು: ಚೈತ್ರಾ ಕುಂದಾಪುರ ಪ್ರಕರಣವು ಎರಡು ತಿಂಗಳ ಹಿಂದೆಯೇ ನನ್ನ ಗಮನಕ್ಕೆ ಬಂದಿತ್ತು ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ಮುಖಂಡ ಶರಣ್ ಪಂಪ್ ವೆಲ್  ಹೇಳಿದ್ದಾರೆ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ವಜ್ರದೇಹಿ ಮಠದ ಸ್ವಾಮೀಜಿಗಳು ನನ್ನೊಂದಿಗೆ ಈ ವಿಚಾರವನ್ನ ಹಂಚಿಕೊಂಡಿದ್ರು. ನಿಮ್ಮ ಪಾತ್ರ ಇಲ್ಲವೆಂದ ಮೇಲೆ ತಲೆ ಕೆಡಿಸಿಕೊಳ್ಳಬೇಡಿ ಎಂದು ಸ್ವಾಮೀಜಿಯವರಿಗೆ ಹೇಳಿದ್ದೆ. ಈ ರೀತಿ ಪ್ರಕರಣಗಳು ಎಲ್ಲಿ ಕೂಡ ಆಗಬಾರದು ಎಂದು ಹೇಳಿದರು.

ಚೈತ್ರಾ ಪ್ರಕರಣಕ್ಕೂ ನಮಗೂ ಯಾವುದೇ ಸಂಬಂಧವಿಲ್ಲ. ಚೈತ್ರಾ ಕುಂದಾಪುರ ನಮ್ಮ ಸಂಘಟನೆಯವರಲ್ಲ. ಉತ್ತಮ ವಾಗ್ಮಿ ಎಂಬ ಕಾರಣಕ್ಕೆ ಭಾಷಣಕ್ಕೆ ಕರೆಸಿಕೊಳ್ಳುತ್ತಿದ್ದೆವು. ಇಂತಹ ಘಟನೆಗಳಿಗೆ ನಮ್ಮ ಸಂಘಟನೆ ಆಸ್ಪದ ಕೊಡೋದಿಲ್ಲ ಎಂದು ತಿಳಿಸಿದರು.

ಲವ್ ಜಿಹಾದ್, ಗೋಹತ್ಯೆ, ಮತಾಂತರ ವಿರುದ್ಧ ರಾಜ್ಯಾದ್ಯಂತ ಶೌರ್ಯ ಜಾಗರಣ ರಥಯಾತ್ರೆ ನಡೆಯಲಿದ್ದು, ಸೆಪ್ಟೆಂಬರ್ 25 ಕ್ಕೆ ಚಿತ್ರದುರ್ಗದಲ್ಲಿ ಚಾಲನೆ ಸಿಗಲಿದೆ. ಅಕ್ಟೋಬರ್ 10 ರಂದು ಉಡುಪಿಯಲ್ಲಿ ಸಮಾರೋಪ ನಡೆಯಲಿದೆ. 2 ಸಾವಿರ ಇರುವ ಬಜರಂಗದಳ ಘಟಕವನ್ನು 5 ಸಾವಿರ ಮಾಡೋ ಗುರಿ ಇದಾಗಿದೆ. ಹಿಂದೂ ದೇವಾಲಯಗಳು, ಶ್ರದ್ಧಾ ಕೇಂದ್ರಗಳನ್ನು ಉಳಿಸಿ ಬೆಳೆಸುವ ಜೊತೆಗೆ ವಿವಿಧ ಉದ್ದೇಶದಿಂದ ಈ ರಥಯಾತ್ರೆ ಕೈಗೊಳ್ಳಲಾಗಿದೆ ಎಂದರು.

Vishwa News 24

Recent Posts

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ – vishwanews24

ಉಡುಪಿ : ಶ್ರೀಕೃಷ್ಣ ಮಠದ ಪಾರ್ಕಿಂಗ್ ಬಳಿ ಗಲಾಟೆ;  ಓರ್ವನ ಬಂಧನ ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ರಾಜಾಂಗಣ ಪಾರ್ಕಿಂಗ್…

15 minutes ago

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ – vishwanews24

ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ ಭಾರತಿರಾಜ ವಿಧಿವಶ ಚೆನ್ನೈ: ರಾಷ್ಟ್ರಪ್ರಶಸ್ತಿ ವಿಜೇತ ಖ್ಯಾತ ತಮಿಳು ನಿರ್ದೇಶಕ, ನಟ…

37 minutes ago

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ – vishwanews24

ದೇವೇಗೌಡರ ಕುರಿತು ಕಾಂಗ್ರೆಸ್ ಮೊಸಳೆ ಕಣ್ಣೀರು ಸುರಿಸುವ ಅವಶ್ಯಕತೆ ಇಲ್ಲ: ಬಿ.ವೈ.ವಿಜಯೇಂದ್ರ ಬೆಂಗಳೂರು,: ಕರ್ನಾಟಕದ ಕಾಂಗ್ರೆಸ್ ಪಕ್ಷದ ಉಸ್ತುವಾರಿ ಸುರ್ಜೇವಾಲ…

20 hours ago

ಕಾರವಾರ – ಮಡಗಾಂವ್ ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ – vishwanews24

ಕಾರವಾರ - ಮಡಗಾಂವ್  ವಿಶೇಷ ರೈಲು ಸೇವೆ ಇನ್ನು ಮುಂದೆ ಖಾಯಂ ಶಿರಸಿ: ಕಾರವಾರ ಮತ್ತು ಮಡಗಾಂವ್ ನಡುವೆ ಸಂಚರಿಸುತ್ತಿದ್ದ ವಿಶೇಷ…

21 hours ago

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ: ರಾಜಣ್ಣ ಖಡಕ್ ಹೇಳಿಕೆ – vishwanews24

ಡಿಕೆಶಿ ಸಂಪುಟದಲ್ಲಿ ಸಚಿವ ಸ್ಥಾನಕ್ಕಾಗಿ ಯಾವುದೇ ಬೇಡಿಕೆ ಇಟ್ಟಿಲ್ಲ, ಸ್ಪರ್ಧೆಯಲ್ಲೂ ಇಲ್ಲ: ರಾಜಣ್ಣ ಖಡಕ್ ಹೇಳಿಕೆ ಬೆಂಗಳೂರು: ನೂತನ ಮುಖ್ಯಮಂತ್ರಿ ಡಿ.…

21 hours ago

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ – vishwanews24

ಬೆಳ್ತಂಗಡಿ ಮನೆ ಕಳ್ಳತನ ಪ್ರಕರಣ : ಇಬ್ಬರು ಅಂತರಾಜ್ಯ ಕಳ್ಳರ ಬಂಧನ ;  ₹23.67 ಲಕ್ಷ ಮೌಲ್ಯದ ಸೊತ್ತು ವಶ…

23 hours ago