ಮಂಗಳೂರು: ಕೋಟಿಗಟ್ಟಲೆ ವಂಚನೆ ಪ್ರಕರಣದಲ್ಲಿ ಸಿಸಿಬಿ ಬಂಧನದಲ್ಲಿರುವ ಹಿಂದೂ ನಾಯಕಿ ಚೈತ್ರಾ ಕುಂದಾಪುರ ವ್ಯವಹಾರಕ್ಕೂ ನಮಗೂ ಸಂಬಂಧವಿಲ್ಲ ಎಂದು ಮಾಜಿ ಸಿಎಂ ಬಸವರಾದ್ ಬೊಮ್ಮಾಯಿ ತಿಳಿಸಿದ್ದಾರೆ.
ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಹಲವು ಸಂಘಟನೆಗಳು ಹೋರಾಟ ಮಾಡುತ್ತಿರತ್ತವೆ, ಅವರಿಗೂ ಪಕ್ಷಕ್ಕೆ ಸಂಬಂಧ ಇಲ್ಲ. ಈ ಪ್ರಕರಣದಲ್ಲಿ ಸಮಗ್ರ ತನಿಖೆ ಆಗಬೇಕು, ಯಾರೇ ಇದ್ದರೂ ಉಗ್ರ ಶಿಕ್ಷೆ ಆಗಲಿ. ಸ್ವಾಮೀಜಿ ಅಲ್ಲ, ಯಾರೇ ಇದ್ದರೂ ಅವರ ಬಂಧನ ಆಗಬೇಕು. ಟಕೆಟ್ ಕೊಡಿಸುತ್ತೇವೆ ಅಂತ ಹಣ ಪಡೆದಿರೋದನ್ನ ನಾವು ಗಂಭೀರವಾಗಿ ಪರಿಗಣಿಸ್ತೇವೆ. ಬಿಜೆಪಿಗೆ ಇದರಲ್ಲಿ ಯಾವುದೇ ಸಂಬಂಧ ಇಲ್ಲ ಎನ್ನುವುದು ಸ್ಪಷ್ಟ. ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡ ನಂತರ ದೊಡ್ಡ ದೊಡ್ಡ ಹೆಸರನ್ನು ಅಪರಾಧಿ ಸ್ಥಾನದಲ್ಲಿ ಇದ್ದವರು ಹೇಳುತ್ತಾರೆ. ಆದರೆ ತನಿಖೆ ಆಗಿ ಅದರ ಸತ್ಯ ಹೊರ ಬರಲಿ ಎಂದರು.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್‌ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…