ಮಂಗಳೂರು: ಜನಸಂಖ್ಯೆಯನ್ನು ದೇಶದ ಸಂಪನ್ಮೂಲ ಶಕ್ತಿಯಾಗಿ ಬಳಕೆ ಮಾಡಬೇಕಾದದ್ದು ಸರ್ಕಾರದ ಕೆಲಸ ಎಂದು ಮಾಜಿ ಸಚಿವ ಯುಟಿ ಖಾದರ್ ಅಭಿಪ್ರಾಯಪಟ್ಟಿದ್ದಾರೆ. ಮಂಗಳೂರಿನ ಸರ್ಕ್ಯೂಟ್ ಹೌಸ್ ನಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸರ್ಕಾರವು ತನ್ನ ಆಡಳಿತ ವೈಫಲ್ಯವನ್ನು ಮರೆಮಾಚಲು ಜನಸಂಖ್ಯೆಯನ್ನು ಟಾರ್ಗೆಟ್ ಮಾಡಿರೋದು ದುರಂತ.
ಒಂದು ಸರ್ಕಾರವು ಆಡಳಿತ ಮಾಡೋ ಮೊದಲು ದೇಶದ ಜನಸಂಖ್ಯೆಯನ್ನು ಹೇಗೆ ಮಾನವ ಸಂಪನ್ಮೂಲ ಭರಿತವಾಗಿ ಬಳಕೆ ಮಾಡಬೇಕೆಂಬುದನ್ನು ಅರಿಯಬೇಕು ಅಂದರು. ಇತರ ದೇಶಗಳು ಪ್ರಧಾನಿ, ಮಂತ್ರಿ, ಶಾಸಕರನ್ನು ನೋಡಿ ಗೌರವ ಕೊಡುವುದಲ್ಲ, ಯೂತ್ ಶಕ್ತಿಯನ್ನು ನೋಡಿ ಬೆಂಬಲಿಸುತ್ತದೆ ಅಂದರು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…