Featured

ಮಂಗಳೂರು: ಜನ ಸೇವೆಗೆ ಅಧಿಕಾರಿಯೇ ಆಗಿರಬೇಕೆಂದಿಲ್ಲ : ಶಶಿಕಾಂತ್ ಸೆಂಥಿಲ್ -Vishwanews24

ಮಂಗಳೂರು: ರಾಜ್ಯ ಕೇಂದ್ರ ಸರ್ಕಾರದಿಂದ ಯಾವುದೇ ಸಮಸ್ಯೆ ಒತ್ತಡದಿಂದ ನಾನು ರಾಜೀನಾಮೆ ನೀಡಿಲ್ಲ ಎಂದು ದ.ಕ. ಮಾಜಿ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ಸ್ಪಷ್ಟಪಡಿಸಿದರು.

ಗಾಂಧಿ 150 ಚಿಂತನಾ ಯಾತ್ರೆ ವಿಚಾರ ಸಂಕಿರಣದಲ್ಲಿ ಭಾಗವಹಿಸಲು ಬುಧವಾರ ಮಂಗಳೂರಿಗೆ ಆಗಮಿಸಿದ್ದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಆಡಳಿತ ಸೇವೆಯಲ್ಲಿ ಕೆಲಸ ಮಾಡಿದ ಮೂರು ಜಿಲ್ಲೆಗಳಲ್ಲಿಯೂ ಮೂರು ಪಕ್ಷದ ಮುಖಂಡರು ಸಹಕಾರ ನೀಡಿದ್ದಾರೆ. ರಾಜೀನಾಮೆ ಸ್ವಂತ ನಿರ್ಧಾರ. ಕಾರಣವನ್ನು ಪತ್ರದಲ್ಲಿ ಈಗಾಗಲೇ ಉಲ್ಲೇಖಿಸಿದ್ದೇನೆ. ಮುಂದೇನು ಮಾಡಬೇಕು ಎಂದು ನಿರ್ಧರಿಸಿಲ್ಲ. ಜನ ಸೇವೆಗೆ ಅಧಿಕಾರಿಯೇ ಆಗಿರಬೇಕೆಂದಿಲ್ಲವಲ್ಲ ಎಂದರು.

ನನ್ನ ರಾಜೀನಾಮೆ ಅಂಗೀಕಾರ ಇನ್ನೂ ಆಗಿಲ್ಲ. ಅದು ಸರ್ಕಾರಕ್ಕೆ ಬಿಟ್ಟ ವಿಚಾರ. ಚುನಾವಣಾ ರಾಜಕೀಯದ ಬಗ್ಗೆ ನನಗೆ ಯಾವುದೇ ಆಸಕ್ತಿ ಇಲ್ಲ. ಬೆಂಗಳೂರಿನಲ್ಲಿದ್ದುಕೊಂಡೇ ನನ್ನ ಜನಸೇವೆಯ ಕೆಲಸಗಳನ್ನು ಮುಂದುವರಿಸುತ್ತೇನೆ ಎಂದರು.

Vishwa News 24

Recent Posts

ಕುಂದಾಪುರ: ಹೋಂಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ – vishwanews24

ಕುಂದಾಪುರ: ಹೋಂ ಸ್ಟೇ ಎನ್‌ ಒಸಿ ನೀಡಲು ಲಂಚ ಪಡೆದ ಆರೋಪ ; ಗ್ರಾಮ ಲೆಕ್ಕಿಗ ಲೋಕಾಯುಕ್ತ ಬಲೆಗೆ ಕುಂದಾಪುರ…

10 hours ago

ಉಚ್ಚಿಲ : ಕರಾವಳಿ ಭಾಗವಿಲ್ಲದೇ ರಾಜ್ಯಕ್ಕೆ ಹೆಚ್ಚಿನ ಬೆಲೆಯೇ ಇರುವುದಿಲ್ಲ :  ಮುಖ್ಯಮಂತ್ರಿ ಡಿ.ಕೆ.ಶಿ – vishwanews24

ಉಡುಪಿ ಉಚ್ಚಿಲ ದಸರಾದಲ್ಲಿ ಮಹಿಳಾ ದಸರಾ ಉದ್ಘಾಟಿಸಿದ ಸಿಎಂ ಕರಾವಳಿ ಕರ್ನಾಟಕ ‘ಜಾಗತಿಕ ಟೂರಿಸಂ ಹಬ್’ ಆಗಿ ಅಭಿವೃದ್ಧಿ  :…

14 hours ago

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ ; ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು – vishwanews24

ಮಂಗಳೂರು: ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ  : ಚರ್ಚ್ ಫಾದರ್ ವಿರುದ್ಧ ಪೋಕ್ಸೋ ಪ್ರಕರಣ ದಾಖಲು ಮಂಗಳೂರು: ಮಂಗಳೂರು…

15 hours ago

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ – vishwanews24

ಉಡುಪಿ:  ಪಡಿತರ ಚೀಟಿಯ ಫಲಾನುಭವಿಗಳಿಗೆ ಇ-ಕೆವೈಸಿ ಮಾಡಿಸಲು ಅ. 20 ರ ವರೆಗೆ ಅವಕಾಶ    ಉಡುಪಿ: ಸಾರ್ವಜನಿಕ ವಿತರಣಾ ವ್ಯವಸ್ಥೆಯಡಿ…

15 hours ago

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

2 days ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

2 days ago